Virat Kohli: ಬೆಂಗಳೂರಿನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli Records: 201 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ ಅರ್ಧಶತಕ ಬಾರಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 26, 2023 | 11:11 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.

2 / 5
201 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 5
ಅಲ್ಲದೆ 37 ಎಸೆತಗಳಲ್ಲಿ 6 ಫೋರ್​ನೊಂದಿಗೆ 54 ರನ್​ ಬಾರಿಸಿ ಔಟಾದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3000 ರನ್​ ಪೂರೈಸಿದ್ದಾರೆ. ಅದು ಕೂಡ ಕೇವಲ ಟಿ20 ಪಂದ್ಯಗಳ ಮೂಲಕ ಎಂಬುದು ವಿಶೇಷ.

4 / 5
ಇದರೊಂದಿಗೆ ಒಂದೇ ಮೈದಾನದಲ್ಲಿ ಟಿ20 ಕ್ರಿಕೆಟ್​ನಲ್ಲಿ 3 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್​ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಅದು ಕೂಡ ಆರ್​ಸಿಬಿ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ವಿಶ್ವ ದಾಖಲೆ ಮೂಡಿಬಂದಿರುವುದು ವಿಶೇಷ.

5 / 5
Follow us
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್

ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್

ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್

ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್

ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು

10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?

ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು