Virat Kohli Record: ಫೀಲ್ಡಿಂಗ್​ ಮೂಲಕವೇ ಹೊಸ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ

IPL 2023 Kannada: ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಫೀಲ್ಡರ್ ಐಪಿಎಲ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Apr 23, 2023 | 7:53 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದರು. ಮೊದಲ ಎಸೆತದಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದ ಕಿಂಗ್ ಕೊಹ್ಲಿ ಆ ಬಳಿಕ ಫೀಲ್ಡಿಂಗ್ ಮೂಲಕ ದಾಖಲೆ ಬರೆದಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಡೇವಿಡ್ ವಿಲ್ಲಿ ಎಸೆತದಲ್ಲಿ ದೇವದತ್ ಪಡಿಕ್ಕಲ್ ಭರ್ಜರಿ ಹೊಡೆತಕ್ಕೆ ಯತ್ನಿಸಿದ್ದರು. ಆದರೆ ಬೌಂಡರಿ ಲೈನ್​ನಲ್ಲಿ ಅತ್ಯುತ್ತವಾಗಿ ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 7
ಹೌದು, ಐಪಿಎಲ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಫೀಲ್ಡರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ಕೀರನ್ ಪೊಲಾರ್ಡ್ ಇದ್ದರು.

3 / 7
ಅಂದರೆ ಐಪಿಎಲ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 204 ಇನಿಂಗ್ಸ್​ಗಳಲ್ಲಿ ರೈನಾ ಒಟ್ಟು 109 ಕ್ಯಾಚ್​ಗಳನ್ನು ಹಿಡಿದು ಇತಿಹಾಸ ನಿರ್ಮಿಸಿಟ್ಟಿದ್ದಾರೆ.

4 / 7
ಹಾಗೆಯೇ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಕೀರನ್ ಪೊಲಾರ್ಡ್ ಇದ್ದು, ವಿಂಡೀಸ್ ಆಟಗಾರ 189 ಐಪಿಎಲ್ ಇನಿಂಗ್ಸ್​ಗಳಲ್ಲಿ 103 ಕ್ಯಾಚ್​ಗಳನ್ನು ಹಿಡಿದಿದ್ದಾರೆ.

5 / 7
ಇದೀಗ 233 ಇನಿಂಗ್ಸ್​ಗಳಲ್ಲಿ 104 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

6 / 7
ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಫೀಲ್ಡರ್ ಐಪಿಎಲ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದಿಲ್ಲ. ಹೀಗಾಗಿಯೇ ಸುರೇಶ್ ರೈನಾ, ವಿರಾಟ್ ಕೊಹ್ಲಿ ಹಾಗೂ ಕೀರನ್ ಪೊಲಾರ್ಡ್​ರನ್ನು ಐಪಿಎಲ್​ನ ಅತ್ಯುತ್ತಮ ಕ್ಷೇತ್ರರಕ್ಷಕರೆಂದು ಬಣ್ಣಿಸಲಾಗುತ್ತದೆ.

7 / 7
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ