AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂದುವರೆದ ಕೊಹ್ಲಿ-ಧವನ್ ನಡುವಣ ಪೈಪೋಟಿ: ದಾಖಲೆ ಸಮಬಲ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಅಬ್ಬರಿಸಿದ್ದಾರೆ.

TV9 Web
| Edited By: |

Updated on: Apr 11, 2023 | 12:57 PM

Share
IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದರು.

1 / 6
ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ಬಳಿಕ ಬಿರುಸಿನ ಆಟಕ್ಕೆ ಮುಂದಾದ ಕೊಹ್ಲಿ 44 ಎಸೆತಗಳಲ್ಲಿ 4 ಫೋರ್ ಹಾಗೂ 4 ಸಿಕ್ಸ್​ ಒಳಗೊಂಡಂತೆ 61 ರನ್​ ಬಾರಿಸಿ ಔಟಾದರು.

2 / 6
ವಿರಾಟ್ ಕೊಹ್ಲಿ 219	ಐಪಿಎಲ್ ಇನಿಂಗ್ಸ್​ಗಳಲ್ಲಿ ಒಟ್ಟು 52 ಬಾರಿ 50+ ಸ್ಕೋರ್​ ಕಲೆಹಾಕಿದ್ದಾರೆ. ಈ ವೇಳೆ ಕೊಹ್ಲಿಯ ಬ್ಯಾಟ್​ನಿಂದ 5 ಶತಕಗಳು ಹಾಗೂ 47 ಅರ್ಧಶತಕಗಳು ಮೂಡಿಬಂದಿವೆ.

3 / 6
ವಿಶೇಷ ಎಂದರೆ ಐಪಿಎಲ್​ ಆರಂಭಕ್ಕೂ ಮುನ್ನ ಈ ದಾಖಲೆ ಕೊಹ್ಲಿಯ ಹೆಸರಿನಲ್ಲಿತ್ತು. ಆದರೆ ಬ್ಯಾಕ್ ಟು ಬ್ಯಾಕ್ 2 ಅರ್ಧಶತಕ ಬಾರಿಸುವ ಮೂಲಕ ಧವನ್ ಈ ದಾಖಲೆಯನ್ನು ಮುರಿದು ಮುನ್ನುಗ್ಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೆ ಆ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 6
ಸದ್ಯ ವಿರಾಟ್ ಕೊಹ್ಲಿ 218 ಇನಿಂಗ್ಸ್​ಗಳ ಮೂಲಕ ಒಟ್ಟು 51 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಮತ್ತೊಂದೆಡೆ ಶಿಖರ್ ಧವನ್ 208 ಇನಿಂಗ್ಸ್​ ಮೂಲಕ 51 ಬಾರಿ 50 ಪ್ಲಸ್ ರನ್​ಗಳಿಸಿದ್ದಾರೆ. ಈ ಮೂಲಕ ಇಬ್ಬರು ಆಟಗಾರರು ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ವಾರ್ನರ್ 165 ಐಪಿಎಲ್​ ಇನಿಂಗ್ಸ್​ಗಳಲ್ಲಿ 4 ಶತಕ ಹಾಗೂ 58 ಅರ್ಧಶತಕಗಳೊಂದಿಗೆ ಒಟ್ಟು 62 ಬಾರಿ 50 ಪ್ಲಸ್ ಸ್ಕೋರ್​ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ