AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 1 ಕೋಟಿ ರೂ. ದಂಡದ ಬೆನ್ನಲ್ಲೇ 8 ಕೋಟಿ ರೂ. ಪಡೆದ ವಿರಾಟ್ ಕೊಹ್ಲಿ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ನಡುವೆ ವಾಕ್ಸಮರ ನಡೆದಿತ್ತು.

TV9 Web
| Edited By: |

Updated on:May 03, 2023 | 10:20 PM

Share
IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ವಿರಾಟ್ ಕೊಹ್ಲಿಗೆ 1.07 ಕೋಟಿ ರೂ. ದಂಡ ವಿಧಿಸಲಾಗಿದೆ.

1 / 5
ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ನಡುವೆ ವಾಕ್ಸಮರ ನಡೆದಿತ್ತು. ಈ ಅಹಿತಕರ ಘಟನೆಯ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಗಂಭೀರ್​ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.

2 / 5
ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಈ ದಂಡ ಪಾವತಿ ಬೆನ್ನಲ್ಲೇ ಕಿಂಗ್ ಕೊಹ್ಲಿ 8.9 ಕೋಟಿ ರೂ. ಕೂಡ ಪಡೆದಿದ್ದಾರೆ.

3 / 5
ಅತ್ತ ಫೈನ್ ಕಟ್ಟುತ್ತಿದ್ದಂತೆ ಇತ್ತ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಗ್ರೇಟ್ ಲರ್ನಿಂಗ್ ಆಫೀಷಿಯಲ್​ ಜಾಹೀರಾತಿನ ವಿಡಿಯೋವನ್ನು ಇನ್​ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಇನ್​ಸ್ಟಾಗ್ರಾಮ್​ನಲ್ಲಿ ವಿರಾಟ್ ಕೊಹ್ಲಿ ಒಂದು ಪೋಸ್ಟ್​ಗೆ ಪಡೆಯುವ ಮೊತ್ತ ಬರೋಬ್ಬರಿ 8.9 ಕೋಟಿ ಎಂದು ಹೇಳಲಾಗಿದೆ.

4 / 5
ಅಂದರೆ ಒಂದೆಡೆ ಜಾಹೀರಾತಿನ ದುಡ್ಡು ಹಾಗೂ ಇನ್ನೊಂದೆಡೆ ಇನ್​ಸ್ಟಾಗ್ರಾಮ್ ಪೋಸ್ಟ್​ನ ಹಣವನ್ನು ವಿರಾಟ್ ಕೊಹ್ಲಿ ಜೇಬಿಗಿಳಿಸಿಕೊಂಡಿದ್ದಾರೆ. ಅಂದರೆ ಅತ್ತ 1.07 ಕೋಟಿ ರೂ. ದಂಡ ಕಟ್ಟುತ್ತಿದ್ದಂತೆ ಇತ್ತ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್ ಪೋಸ್ಟ್​ ಮೂಲಕ 8.9 ಕೋಟಿ ರೂ. ಸಂಪಾದಿಸಿರುವುದು ವಿಶೇಷ.

5 / 5

Published On - 8:29 pm, Tue, 2 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ