Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಆಟಗಾರನ ಮಗನಿಗೆ ವಿಶೇಷ ಗಿಫ್ಟ್ ಕಳಿಸಿದ ವಿರಾಟ್ ಕೊಹ್ಲಿ

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 03, 2023 | 9:22 PM

IPL 2023: ಐಪಿಎಲ್ ಸೀಸನ್​ 16 ರಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 5 ಅರ್ಧಶತಕ ಬಾರಿಸಿ ಅಬ್ಬರಿಸಿರುವ ಕಿಂಗ್ ಕೊಹ್ಲಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ.

1 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಲ್​ರೌಂಡರ್ ಡೇವಿಡ್ ವಿಲ್ಲಿ ಅಲಭ್ಯರಾಗಿದ್ದಾರೆ. ಬೆರಳಿನ ಗಾಯಕ್ಕೆ ಒಳಗಾಗಿರುವ ವಿಲ್ಲಿ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಈಗಾಗಲೇ ಇಂಗ್ಲೆಂಡ್​ಗೆ ಮರಳಿದ್ದಾರೆ.

2 / 7
ಡೇವಿಡ್ ವಿಲ್ಲಿ ಆರ್​ಸಿಬಿ ತಂಡವನ್ನು ತೊರೆಯುವ ಮುನ್ನ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದರು. ವಿಲ್ಲಿಯ ಮಗ ಕ್ರಿಕೆಟ್ ಸೀಸನ್​ ಆರಂಭಿಸುತ್ತಿದ್ದು, ಇದಕ್ಕೆ ಶುಭಕೋರಿ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಅನ್ನು ಕಳುಹಿಸಿಕೊಟ್ಟಿದ್ದಾರೆ.

3 / 7
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಡೇವಿಡ್ ವಿಲ್ಲಿ, ನನ್ನ ಮಗುವಿಗೆ ಸೂಪರ್ ಸ್ಪೆಷಲ್ ಸರ್ಪ್ರೈಸ್. ಅವನು ತನ್ನ ಮೊದಲ ಕ್ರಿಕೆಟ್ ಸೀಸನ್​ ಅನ್ನು ಪ್ರಾರಂಭಿಸುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ವೈಯುಕ್ತಿಕ ಸಂದೇಶ ಬರೆದು, ಸಹಿ ಮಾಡಿ ಕಳುಹಿಸಿರುವ ವಿರಾಟ್ ಕೊಹ್ಲಿಗೆ ಧನ್ಯವಾದಗಳು ಎಂದು ವಿಲ್ಲಿ ತಿಳಿಸಿದ್ದಾರೆ.

4 / 7
ಅಂದಹಾಗೆ ವಿರಾಟ್ ಕೊಹ್ಲಿ ಬೇರೆ ಆಟಗಾರರ ಮಕ್ಕಳಿಗೆ ವಿಶೇಷ ಉಡುಗೊರೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಡೇವಿಡ್ ವಾರ್ನರ್ ಅವರ ಮಗಳಿಗೆ ಸಹಿ ಮಾಡಿರುವ ಜೆರ್ಸಿ ನೀಡಿ ಗಮನ ಸೆಳೆದಿದ್ದರು.

5 / 7
ಇದೀಗ ಬ್ಯಾಟ್ ಉಡುಗೊರೆ ನೀಡಿ ಡೇವಿಡ್ ವಿಲ್ಲಿಯ ಮಗನ ಹೊಸ ಜರ್ನಿಗೆ ಶುಭ ಹಾರೈಸಿದ್ದಾರೆ.

6 / 7
ಈಗಾಗಲೇ 9 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಮೇ 6 ರಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರುವ ಇರಾದೆಯಲ್ಲಿದೆ.

7 / 7
Follow us
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ

ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್

ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ

ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ

ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್

ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ

ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು