AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬಾಲ್​ಬಾಯ್​ಗೆ ಸಹಿ ಮಾಡಿದ ಬ್ಯಾಟ್​ ಗಿಫ್ಟ್​ಕೊಟ್ಟ ಕಿಂಗ್ ಕೊಹ್ಲಿ

IPL 2023: ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿತ್ತಾದರೂ ಕಿಂಗ್ ಕೊಹ್ಲಿ ತಮ್ಮ ಸರಳತೆಯಿಂದಾಗಿ ಮೈದಾನದಲ್ಲಿ ನೆರೆದಿದ್ದವರ ಹೃದಯ ಗೆದ್ದರು.

ಪೃಥ್ವಿಶಂಕರ
|

Updated on: May 10, 2023 | 5:40 PM

Share
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 54ನೇ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆರ್​ಸಿಬಿ ತಂಡವನ್ನು ಮಣಿಸಿ ಟೂರ್ನಿಯಲ್ಲಿ 6ನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡಿತ್ತಾದರೂ ಕಿಂಗ್ ಕೊಹ್ಲಿ ತಮ್ಮ ಸರಳತೆಯಿಂದಾಗಿ ಮೈದಾನದಲ್ಲಿ ನೆರೆದಿದ್ದವರ ಹೃದಯ ಗೆದ್ದರು.

1 / 5
ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ಅಭ್ಯಾಸ ನಡೆಸಿ ಡ್ರೆಸಿಂಗ್ ಕೋಣೆಗೆ ತೆರಳುತ್ತಿದ್ದ ಕೊಹ್ಲಿಯ ಬಳಿ, ಆ ಮೈದಾನದ ಬಾಲ್ ಬಾಯ್ ತಮ್ಮ ಬ್ಯಾಟನ್ನು ಉಡುಗೊರೆಯಾಗಿ ಕೇಳಿದ್ದಾನೆ. ಅಭಿಮಾನಿಯ ಬೇಡಿಕೆಗೆ ಸ್ಪಂದಿಸಿದ ಕೊಹ್ಲಿ ತನ್ನ ಹಸ್ತಾಕ್ಷರವಿರುವ ಬ್ಯಾಟನ್ನೇ ಗಿಫ್ಟಾಗಿ ನೀಡಿದ್ದಾರೆ.

2 / 5
ವಾಸ್ತವವಾಗಿ ಅಭ್ಯಾಸ ಮುಗಿಸಿ ತೆರಳುತ್ತಿದ್ದ ಕೊಹ್ಲಿಯ ಬಳಿ, ಬಾಲ್​ಬಾಯ್​ ಒಬ್ಬ ಕೊಹ್ಲಿಯಲ್ಲಿ ಆಟೋಗ್ರಾಫ್​ಗಾಗಿ ವಿನಂತಿಸಿದ್ದಾನೆ. ಆಗ ಕೊಹ್ಲಿ ತನ್ನ ಕ್ರಿಕೆಟ್ ಬ್ಯಾಟನ್ನು ಹುಡುಗನಿಗೆ ನೀಡುವಂತೆ ಮೈದಾನದಲ್ಲಿದ್ದ ಬೇರೊಬ್ಬನಿಗೆ ಸೂಚಿಸಿರುವ ವಿಡಿಯೋ ಸಖತ್ ವೈರಲ್ ಆಗಿದೆ.

3 / 5
ನಡೆಯುತ್ತಿರುವ ಐಪಿಎಲ್​​ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 10 ಇನ್ನಿಂಗ್ಸ್‌ಗಳಲ್ಲಿ 135.19 ಸ್ಟ್ರೈಕ್ ರೇಟ್‌ನಲ್ಲಿ 419 ರನ್‌ ಸಿಡಿಸಿದ್ದಾರೆ. ಪಂದ್ಯಾವಳಿಯಲ್ಲಿನ ಎಲ್ಲಾ ಬ್ಯಾಟರ್‌ಗಳ ಪೈಕಿ, ಅವರು ಹೆಚ್ಚು (6) ಅರ್ಧ ಶತಕಗಳನ್ನು ಹೊಡೆದಿದ್ದಾರೆ.

4 / 5
ಆದಾಗ್ಯೂ, ಪವರ್‌ಪ್ಲೇ ನಂತರ ಕೊಹ್ಲಿ ಅವರ ಸ್ಟ್ರೈಕ್ ರೇಟ್‌ ತುಂಬಾ ಕಡಿಮೆಯಾಗುತ್ತದೆ. ಇದರಿಂದ ಕೊಹ್ಲಿ ಬಳಿಕ ಬರುವ ಬ್ಯಾಟರ್​ಗಳಿಗೆ ಒತ್ತಡವುಂಟಾಗುತ್ತಿದೆ ಎಂಬ ಸಾಕಷ್ಟು ಟೀಕೆಗಳು ಕೇಳಿಬರುತ್ತಿವೆ. ತನ್ನ ಸ್ಟ್ರೈಕ್ ರೇಟ್ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದಿದ್ದ ಕೊಹ್ಲಿ ಕೇವಲ 1 ರನ್​ಗೆ ಸುಸ್ತಾದರು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​