AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸೌರವ್ ಗಂಗೂಲಿಯನ್ನು ಗುರಾಯಿಸಿದ ವಿರಾಟ್ ಕೊಹ್ಲಿ..!

IPL 2023 Kannada: ಟೀಮ್ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಿರಾಟ್ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಶೀತಲ ಸಮರ ಶುರುವಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on:Apr 16, 2023 | 12:01 AM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವು ಇದೀಗ ಹಲವು ಕಾರಣಗಳಿಂದ ಚರ್ಚಾ ವಿಷಯವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 8
ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಅಬ್ಬರಿಸಿದ್ದರು. ಇದಾದ ಬಳಿಕ ಬೌಲಿಂಗ್​ನಲ್ಲಿ ಚೊಚ್ಚಲ ಪಂದ್ಯದಲ್ಲಿ ಕನ್ನಡಿಗ ವೈಶಾಕ್ ವಿಜಯಕುಮಾರ್ ಮಿಂಚಿದ್ದರು. ಆದರೆ ಇವೆಲ್ಲದರ ನಡುವೆ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವಣ ಕೆಲ ಸನ್ನಿವೇಶಗಳು ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ.

2 / 8
ಹೌದು, ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿರುವ ಸೌರವ್ ಗಂಗೂಲಿಯನ್ನು ಗುರಾಯಿಸುತ್ತಿರುವ ಫೋಟೋಗಳು ವೈರಲ್ ಆಗಿದೆ.

3 / 8
ಡೆಲ್ಲಿ ಕ್ಯಾಪಿಟಲ್ಸ್ ತಂಡವು 8 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದ್ದ ವೇಳೆ ವಿರಾಟ್ ಕೊಹ್ಲಿ ಡಗೌಟ್​ನಲ್ಲಿ ಕೂತಿದ್ದ ಸೌರವ್ ಗಂಗೂಲಿಯನ್ನು ಕೆಲ ಕ್ಷಣಗಳ ದಿಟ್ಟಿಸಿ ನೋಡಿದ್ದಾರೆ. ಇದನ್ನು ಗಮಿನಿಸಿದ ಮಿಚೆಲ್ ಮಾರ್ಷ್ ಹಾಗೂ ಇತರೆ ಸಿಬ್ಬಂದಿಗಳು ವಿರಾಟ್ ಕೊಹ್ಲಿಯನ್ನು ನೋಡುತ್ತಿರುವುದು ಕಾರಣಬಹುದು.

4 / 8
ಇದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡುವಾಗ ಗಂಗೂಲಿಯನ್ನು ಗುರಾಯಿಸಿದ್ದರು. ಅಲ್ಲದೆ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ಮಾಡಿರಲಿಲ್ಲ. ಇದರೊಂದಿಗೆ ಇಬ್ಬರ ನಡುವಣ ಶೀತಮ ಸಮರ ಕೂಡ ಬಹಿರಂಗವಾಗಿತ್ತು.

5 / 8

6 / 8
ಅಂದಹಾಗೆ ಈ ಶೀತಲ ಸಮರಕ್ಕೆ ಮುಖ್ಯ ಕಾರಣ 2021 ರಲ್ಲಿ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ.

7 / 8
ಅಂದು ನಾಯಕತ್ವದಿಂದ ಕೆಳಗಿಳಿಸುವ ತಮ್ಮ ನಿರ್ಧಾರವನ್ನು ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮುಂಚಿತವಾಗಿ ತಿಳಿಸದೆ ಬಿಸಿಸಿಐ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದರು.

ಅಂದಹಾಗೆ ಟೀಮ್ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಿರಾಟ್ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಶೀತಲ ಸಮರ ಶುರುವಾಗಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಗಂಗೂಲಿ ಕೆಳಗಿಳಿದಿದ್ದಾರೆ. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ-ದಾದಾ ನಡುವಣ ಮುನಿಸು ಮಾತ್ರ ಕೊನೆಗೊಂಡಿಲ್ಲ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

8 / 8

Published On - 11:08 pm, Sat, 15 April 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ