AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: CSK ವಿರುದ್ಧ ವಿರಾಟ್ ಕೊಹ್ಲಿ ಮುಂದಿದೆ 2 ದಾಖಲೆ

IPL 2023 Kannada: ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ.

TV9 Web
| Edited By: |

Updated on: Apr 17, 2023 | 5:07 PM

Share
IPL 2023 RCB vs CSK: ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಕದನದಲ್ಲಿ ಕಿಂಗ್ ಕೊಹ್ಲಿ ಮಿಂಚಿದರೆ ಮತ್ತೆರಡು ದಾಖಲೆಗಳು ಅವರ ಪಾಲಾಗಲಿದೆ.

2 / 7
ಅಂದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 21 ರನ್​ ಕಲೆಹಾಕಿದರೆ ಸಿಎಸ್​ಕೆ ವಿರುದ್ಧ 1000 ರನ್​ ಪೂರೈಸಿದ ಮೊದಲ ಆರ್​ಸಿಬಿ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಸದ್ಯ 979 ರನ್​ ಕಲೆಹಾಕಿರುವ ಕೊಹ್ಲಿಗೆ ಕೇವಲ 21 ರನ್​ಗಳ ಅವಶ್ಯಕತೆಯಿದೆ.

3 / 7
ಹಾಗೆಯೇ ಈ ಪಂದ್ಯದಲ್ಲಿ ಮೂರು ಫೋರ್ ಬಾರಿಸಿದರೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 600 ಫೋರ್​ಗಳನ್ನು ಸಿಡಿಸಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿಯ ಪಾಲಾಗಲಿದೆ.

4 / 7
ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಯಿಂದ ಭರ್ಜರಿ ಬ್ಯಾಟಿಂಗ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಈ ಅಬ್ಬರದೊಂದಿಗೆ ಕಿಂಗ್ ಕೊಹ್ಲಿ ಮತ್ತೆರಡು ಐಪಿಎಲ್ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು.

6 / 7
ಹಾಗೆಯೇ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಸಾಧಿಸಿದೆ. ಇದಾಗ್ಯೂ ಈ ಬಾರಿ ಆರ್​ಸಿಬಿ ತಂಡವು ಬಲಿಷ್ಠವಾಗಿರುವ ಕಾರಣ ಭರ್ಜರಿ ಪೈಪೋಟಿಯನ್ನು ಎದುರು ನೋಡಬಹಹುದು.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ