AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೆಕೆಆರ್ ವಿರುದ್ಧ ದಾಖಲೆಗಳ ಮಳೆಗರೆಯಲ್ಲಿರುವ ಕಿಂಗ್ ಕೊಹ್ಲಿ

Virat Kohli: ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ 10ನೇ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2023 | 3:27 PM

Share
ಐಪಿಎಲ್​ನಲ್ಲಿ ಇಂದು ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ 10ನೇ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ಪರ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸುವ ತವಕದಲ್ಲಿದ್ದಾರೆ. ಅಂತಹ ಕೆಲವು ದಾಖಲೆಗಳ ವಿವರ ಇಲ್ಲಿದೆ.

1 / 6
ಇಂದಿನ ಪಂದ್ಯದಲ್ಲಿ ಕೊಹ್ಲಿ ಕ್ಯಾಚ್​ಗಳ ಶತಕ ಪೂರೈಸಲು ಆರು ಕ್ಯಾಚ್‌ಗಳ ದೂರದಲ್ಲಿದ್ದಾರೆ. ವಿರಾಟ್ ಇದುವರೆಗೆ ಐಪಿಎಲ್‌ನಲ್ಲಿ 94 ಕ್ಯಾಚ್‌ಗಳನ್ನು ಹಿಡಿದಿದ್ದು, ಇಂದಿನ ಪಂದ್ಯದಲ್ಲಿ ಈ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿದ್ದಾರೆ.

2 / 6
ಇನ್ನು ವಿಶ್ವದ ಈ ಶ್ರೀಮಂತ ಟಿ20 ಲೀಗ್‌ನಲ್ಲಿ ಕೊಹ್ಲಿ ಇಂದು ಆರ್‌ಸಿಬಿ ಪರ ಕಣಕ್ಕಿಳಿದರೆ, 225ನೇ ಪಂದ್ಯವನ್ನಾಡಿದ ದಾಖಲೆ ಬರೆಯಲಿದ್ದಾರೆ. ವಾಸ್ತವವಾಗಿ ಕೊಹ್ಲಿ 2008 ರಲ್ಲಿ ಇದೇ ಕೆಕೆಆರ್ ತಂಡದ ವಿರುದ್ಧ M.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನು ಆಡಿದ್ದರು.

3 / 6
ಈ ಪಂದ್ಯದಲ್ಲಿ ಕೊಹ್ಲಿ 92 ರನ್ ಬಾರಿಸಿದರೆ, ಚುಟುಕು ಮಾದರಿಯಲ್ಲಿ 11,500 ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ಈ ಟೂರ್ನಿಯಲ್ಲಿ 6,700ಕ್ಕೂ ಹೆಚ್ಚು ರನ್ ಬಾರಿಸಿರುವ ಕೊಹ್ಲಿ, ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಬೆಂಗಳೂರು ಪರ 5 ಶತಕ ಮತ್ತು 45 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.

4 / 6
ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲ್ಲಿರುವ ಈ ಪಂದ್ಯದಲ್ಲಿ 500 ರನ್ ಪೂರ್ಣಗೊಳಿಸಿದ ದಾಖಲೆ ಬರೆಯಲು ಕೊಹ್ಲಿಗೆ ಇನ್ನು ಕೇವಲ 29 ರನ್​ಗಳಷ್ಟೇ ಬೇಕು. ಈ ಮೈದಾನದಲ್ಲಿ ಕೊಹ್ಲಿ ಇದುವರೆಗೆ 471 ರನ್ ಸಿಡಿಸಿದ್ದಾರೆ. ಈಡನ್ ಗಾರ್ಡನ್‌ನಲ್ಲಿ ಅದೇ ಮೈಲಿಗಲ್ಲನ್ನು ಪೂರ್ಣಗೊಳಿಸಲು ಕೆಕೆಆರ್‌ನ ಸ್ಟ್ಯಾಂಡ್-ಇನ್ ನಾಯಕ ನಿತೀಶ್ ರಾಣಾ ಕೇವಲ 8 ರನ್‌ಗಳ ಅಂತರದಲ್ಲಿದ್ದಾರೆ.

5 / 6
ಇದಕ್ಕೂ ಮೊದಲು, ಐಪಿಎಲ್‌ನಲ್ಲಿ 50 ಫಿಫ್ಟಿ ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದರು. ಅಷ್ಟೇ ಅಲ್ಲದೆ ಐಪಿಎಲ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಕ್ಸರ್‌ಗಳ ಶತಕ ಗಳಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

6 / 6

Published On - 3:27 pm, Thu, 6 April 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ