AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬ್ಯಾನ್ ಮಾಡುವಂತೆ ಸೂಚಿಸಿದ ವೀರೇಂದ್ರ ಸೆಹ್ವಾಗ್

IPL 2023 Kannada: ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯೊಂದಿಗೆ 5 ವರ್ಷಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ವೀರೇಂದ್ರ ಸೆಹ್ವಾಗ್, ಇಬ್ಬರ ನಡೆಯ ಬಗ್ಗೆ ಸಂತುಷ್ಟರಾಗಿಲ್ಲ.

TV9 Web
| Edited By: |

Updated on:May 04, 2023 | 7:22 PM

Share
IPL 2023: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದ ಬಳಿಕ ನಡೆದ ಘಟನೆಯ ಬಗ್ಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

1 / 7
ಈ ಬಗ್ಗೆ ಮಾತನಾಡಿದ ಸೆಹ್ವಾಗ್, ಈ ಪಂದ್ಯ ಮುಗಿದ ಮೇಲೆ ನಾನು ಟಿವಿಯನ್ನು ಸ್ವಿಚ್ ಆಫ್ ಮಾಡಿ ಮಲಗಿದ್ದೆ. ಪಂದ್ಯದ ನಂತರ ಏನಾಯಿತು ಎಂಬುದು ಕೂಡ ನನಗೆ ತಿಳಿದಿರಲಿಲ್ಲ. ಮರುದಿನ ನಾನು ಎದ್ದಾಗ, ಸೋಷಿಯಲ್ ಮೀಡಿಯಾದಲ್ಲಿ ಇದರದ್ದೇ ಚರ್ಚೆ ನೋಡಿ ಆಶ್ಚರ್ಯಚಕಿತನಾದೆ.

2 / 7
ಏಕೆಂದರೆ ಅಲ್ಲಿ ಕಿತ್ತಾಡಿಕೊಂಡಿರುವುದು ದೇಶದ ಇಬ್ಬರು ಐಕಾನ್​ಗಳು. ಸೋತವರು ಸದ್ದಿಲ್ಲದೆ ಸೋಲನ್ನು ಸ್ವೀಕರಿಸಿ ಹೊರನಡೆಯಬೇಕು. ಗೆದ್ದ ತಂಡ ಸಂಭ್ರಮಿಸಬೇಕು ಅಷ್ಟೇ. ಇಲ್ಲಿ ಇಬ್ಬರು ಪರಸ್ಪರ ಮಾತಿನ ಚಕಮಕಿಗೆ ಇಳಿಯುವ ಅವಶ್ಯಕತೆ ಏನಿತ್ತು?

3 / 7
ಈ ವ್ಯಕ್ತಿಗಳು ದೇಶದ ಐಕಾನ್‌ಗಳು. ಅವರು ಏನಾದರೂ ಮಾಡಿದರೆ ಅಥವಾ ಹೇಳಿದರೆ, ಲಕ್ಷಾಂತರ ಮಕ್ಕಳು ಅವರನ್ನು ಅನುಸರಿಸುತ್ತಾರೆ. ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡರೆ, ಇಂತಹ ಘಟನೆಗಳನ್ನು ಮಿತಿಗೊಳಿಸುತ್ತಾರೆ ಎಂದು ಸೆಹ್ವಾಗ್ ಹೇಳಿದರು.

4 / 7
ಇನ್ನು ಮಾತು ಮುಂದುವರೆಸಿದ ಸೆಹ್ವಾಗ್, ಇಂತಹ ಘಟನೆಗಳು ನಡೆದರೆ ಬಿಸಿಸಿಐ ಅಂತಹವರನ್ನು ನಿಷೇಧಿಸಬೇಕು. ಇದರಿಂದ ಇಂತಹ ಅಹಿತಕರ ಘಟನೆಗಳು ನಡೆಯುವುದಿಲ್ಲ ಅಥವಾ ಅಪರೂಪವಾಗುತ್ತದೆ. ಈ ಹಿಂದೆ ಇಂತಹ ಘಟನೆಗಳು ಹಲವಾರು ಬಾರಿ ನಡೆದಿವೆ. ಹೀಗಾಗಿ ಈ ಬಗ್ಗೆ ಬಿಸಿಸಿಐ ಕಠಿಣ ನಿಲುವು ತೆಗೆದುಕೊಳ್ಳುವುದು ಉತ್ತಮ ಎಂದು ಸೆಹ್ವಾಗ್ ಅಭಿಪ್ರಾಯಪಟ್ಟರು.

5 / 7
ಇನ್ನು ಮೈದಾನದಲ್ಲಿನ ಬೈಗುಳದ ಬಗ್ಗೆ ಮಾತನಾಡಿದ ಸೆಹ್ವಾಗ್, ನನ್ನ ಸ್ವಂತ ಮಕ್ಕಳು ಲಿಪ್-ರೀಡ್ ಮಾಡಬಲ್ಲರು. ಅವರು "ಬೆನ್ ಸ್ಟೋಕ್ಸ್" (ಹಿಂದಿ ಬೈಗುಳದ ಬದಲು ಹೆಸರು ಬಳಸಲಾಗಿದೆ) ಅನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ಹಾಗಾಗಿ ಇದೆಲ್ಲವನ್ನೂ ನಾಳೆ ಮಕ್ಕಳು ಕೂಡ ಮುಂದುವರೆಸಬಹುದು. ವಿರಾಟ್ ಕೊಹ್ಲಿ ಅಥವಾ ಗಂಭೀರ್​ಗೆ ಮಾಡಬಹುದಾದರೆ, ನಾವು ಕೂಡ ಮಾಡಬಹುದು ಎಂಬ ಭಾವನೆ ಅವರಲ್ಲಿ ಮೂಡತ್ತದೆ ಎಂದು ಸೆಹ್ವಾಗ್ ತಿಳಿಸಿದರು.

6 / 7
ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯೊಂದಿಗೆ 5 ವರ್ಷಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ವೀರೇಂದ್ರ ಸೆಹ್ವಾಗ್, ಇಬ್ಬರ ನಡೆಯ ಬಗ್ಗೆ ಸಂತುಷ್ಟರಾಗಿಲ್ಲ. ಅಲ್ಲದೆ ಇಬ್ಬರೂ ಕೂಡ ಮೈದಾನದಲ್ಲಿ ಉತ್ತಮವಾಗಿ ನಡೆದುಕೊಳ್ಳಬೇಕೆಂದು ಇದೇ ವೇಳೆ ವೀರೇಂದ್ರ ಸೆಹ್ವಾಗ್ ವಿನಂತಿಸಿದ್ದಾರೆ.

7 / 7

Published On - 7:22 pm, Thu, 4 May 23

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು

ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್

ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು