AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸತತ ಸೋಲಿನ ಬೆನ್ನಲ್ಲೇ RCB ತಂಡಕ್ಕೆ ಸ್ಟಾರ್ ಆಟಗಾರ ಎಂಟ್ರಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: Apr 11, 2023 | 10:07 PM

Share
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದೆ.

1 / 7
ಸತತ ಎರಡು ಸೋಲುಗಳ ಕಂಗೆಟ್ಟಿರುವ ಆರ್​ಸಿಬಿ ಸದ್ಯ ಪಾಯಿಂಟ್ಸ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿದೆ. ಈ ಸೋಲುಗಳ ಬೆನ್ನಲ್ಲೇ ಇದೀಗ ಆರ್​ಸಿಬಿ ತಂಡಕ್ಕೆ ಮ್ಯಾಚ್ ವಿನ್ನರ್ ಆಟಗಾರ ಎಂಟ್ರಿ ಕೊಟ್ಟಿರುವುದು ವಿಶೇಷ.

2 / 7
ಹೌದು, ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಬೆಂಗಳೂರಿನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಆರ್​ಸಿಬಿ ತಂಡದ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗಿದ್ದರು.

3 / 7
ಇದೀಗ ವನಿಂದು ಹಸರಂಗ  ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದು, ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ. ಇದರಿಂದ ಆರ್​​ಸಿಬಿ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ.

4 / 7
ಏಕೆಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 16 ಪಂದ್ಯಗಳನ್ನಾಡಿದ್ದ ಹಸರಂಗ ಒಟ್ಟು 26 ವಿಕೆಟ್ ಕಬಳಿಸಿದ್ದರು. ಅಲ್ಲದೆ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 7
ಸದ್ಯ ಆರ್​ಸಿಬಿ ತಂಡದ ಕಳಪೆ ಬೌಲಿಂಗ್ ಲೈನಪ್​ನಿಂದ ಕಂಗೆಟ್ಟಿದೆ. ಇದೀಗ ಸ್ಪಿನ್ ಮೋಡಿಗಾರ ವನಿಂದು ಹಸರಂಗ ಆರ್​ಸಿಬಿ ತಂಡವನ್ನು ಸೇರಿಕೊಂಡಿರುವುದು ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

7 / 7
TV9 Web
TV9 Web

TV9 Kannada

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ