AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಿಂದ ಡೇವಿಡ್ ವಿಲ್ಲಿ ಹೊರ ನಡೆದಿದ್ದೇಕೆ? ಇಲ್ಲಿದೆ ಮಾಹಿತಿ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on: May 02, 2023 | 9:22 PM

Share
IPL 2023: ಐಪಿಎಲ್​ನ ಮೊದಲಾರ್ಧದಲ್ಲಿ ಆರ್​ಸಿಬಿ ತಂಡದ ರಜತ್ ಪಾಟಿದಾರ್, ವಿಲ್ ಜಾಕ್ಸ್ ಹಾಗೂ ರೀಸ್ ಟೋಪ್ಲಿ ಗಾಯದ ಕಾರಣ ಹೊರಗುಳಿದಿದ್ದರು. ಮತ್ತೊಂದೆಡೆ ಗಾಯದ ಹಿನ್ನೆಲೆ ಜೋಶ್ ಹ್ಯಾಝಲ್​ವುಡ್ ಮೊದಲ ಸುತ್ತಿನಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ದ್ವಿತಿಯಾರ್ಧದ ಆರಂಭದ ಬೆನ್ನಲ್ಲೇ ಡೇವಿಡ್ ವಿಲ್ಲಿ ಕೂಡ ಐಪಿಎಲ್​ನಿಂದ ಹೊರ ನಡೆದಿದ್ದಾರೆ.

1 / 7
ಆರ್​ಸಿಬಿ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿದ್ದ ವಿಲ್ ಜಾಕ್ಸ್ ಈ ಬಾರಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಡಿದ 4 ಪಂದ್ಯಗಳಲ್ಲಿ ಒಟ್ಟು 15 ಓವರ್ ಬೌಲ್ ಮಾಡಿದ್ದ ವಿಲ್ಲಿ ನೀಡಿದ್ದು ಕೇವಲ 105 ರನ್​ ಮಾತ್ರ. ಅಲ್ಲದೆ ಈ ವೇಳೆ 3 ವಿಕೆಟ್ ಕೂಡ ಕಬಳಿಸಿದ್ದರು. ಆದರೆ ಬ್ಯಾಟಿಂಗ್​ನಲ್ಲಿ 3 ಇನಿಂಗ್ಸ್​ನಲ್ಲಿ ಒಟ್ಟು 35 ರನ್​ಗಳಿಸಿ ನಿರಾಸೆ ಮೂಡಿಸಿದ್ದರು.

2 / 7
ಇದಾಗ್ಯೂ ಡೇವಿಡ್ ವಿಲ್ಲಿ ಅವರ ಉಪಸ್ಥಿತಿಯು ಆರ್​ಸಿಬಿ ಬೌಲಿಂಗ್​ ಲೈನಪ್​ಗೆ ಅಗತ್ಯವಾಗಿತ್ತು. ಆದರೀಗ ಗಾಯದ ಕಾರಣ ಇಂಗ್ಲೆಂಡ್ ಆಟಗಾರ ತವರಿಗೆ ಮರಳಲಿದ್ದಾರೆ ಎಂಬುದನ್ನು ಆರ್​ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.

3 / 7
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಂಡ್ರೆ ರಸೆಲ್ ಅವರ ಎಸೆದ ಬೌನ್ಸರ್​ ಎಸೆತವನ್ನು ಆಡುವಾಗ ಡೇವಿಡ್ ವಿಲ್ಲಿ ಅವರ ಬೆರಳಿಗೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಡೇವಿಡ್ ವಿಲ್ಲಿ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಹೀಗಾಗಿ ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಗೆ ಡೇವಿಡ್ ವಿಲ್ಲಿ ಅಲಭ್ಯರಾಗಲಿದ್ದಾರೆ. ಇತ್ತ ವಿಲ್ಲಿಯ ಅನುಪಸ್ಥಿತಿಯಲ್ಲಿ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಜೋಶ್ ಹ್ಯಾಝಲ್​ವುಡ್ ಮುನ್ನಡೆಸಲ್ಲಿದ್ದಾರೆ.

5 / 7
ಹಾಗೆಯೇ ಇದೀಗ ಡೇವಿಡ್ ವಿಲ್ಲಿಯ ಬದಲಿಗೆ ಆರ್​ಸಿಬಿ ಫ್ರಾಂಚೈಸಿಯು 38 ವರ್ಷದ ಕೇದಾರ್ ಜಾಧವ್ ಅವರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

7 / 7
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ