AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಜೈಸ್ವಾಲ್ ಆಟಕ್ಕೆ ಮನಸೋತ ಬಿಸಿಸಿಐ ಬಿಗ್​ಬಾಸ್; ಟೀಂ ಇಂಡಿಯಾಕ್ಕೆ ಎಂಟ್ರಿ ಗ್ಯಾರಂಟಿ

IPL 2023: ಕೆಕೆಆರ್ ವಿರುದ್ಧ ಕೇವಲ 47 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ನೆರವಿನಿಂದ ಅಜೇಯ 98 ರನ್ ಬಾರಿಸಿದರು.

ಪೃಥ್ವಿಶಂಕರ
|

Updated on: May 12, 2023 | 3:16 PM

Share
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ರಾಜಸ್ಥಾನ್ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಈ ಹಿಂದೆ ಐಪಿಎಲ್​​ನಲ್ಲಿ ದಾಖಲಾಗಿದ್ದ ಅತಿ ವೇಗದ ಅರ್ಧಶತಕದ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.

1 / 6
ಈ ಹಿಂದೆ ಲಕ್ನೋ ನಾಯಕ ಕೆಎಲ್ ರಾಹುಲ್ ಹಾಗೂ ಮಾಜಿ ಕೆಕೆಆರ್ ಆಟಗಾರ ಪ್ಯಾಟ್ ಕಮ್ಮಿನ್ಸ್ 14 ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದರು. ಇದೀಗ ಆ ದಾಖಲೆ ಜೈಸ್ವಾಲ್ ಪಾಲಾಗಿದೆ.

2 / 6
ಕೆಕೆಆರ್ ವಿರುದ್ಧ ಕೇವಲ 47 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್​ಗಳ ನೆರವಿನಿಂದ ಅಜೇಯ 98 ರನ್ ಬಾರಿಸಿದರು. ಜೈಸ್ವಾಲ್ ಅವರ ಅಬ್ಬರದ ಆಟದ ನೆರವಿನಿಂದ ರಾಜಸ್ಥಾನ್ ಕೂಡ ಕೇವಲ 14ನೇ ಓವರ್​ನಲ್ಲಿ ಗೆಲುವು ದಡ ಸೇರಿತು.

3 / 6
ಇದೀಗ ಈ ಯುವ ಬ್ಯಾಟರ್ ಆಟಕ್ಕೆ ಮನಸೋತಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಯಶಸ್ವಿ ಜೈಸ್ವಾಲ್ ಅವರ ಆಟವನ್ನು ಆಡಿ ಹೊಗಳಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಜೈ ಶಾ, ಯಶಸ್ವಿ ಜೈಸ್ವಾಲ್ ಅವರ ಈ ಇನ್ನಿಂಗ್ಸ್ ವಿಶೇಷವಾಗಿದೆ. ಆಟದ ಬಗ್ಗೆ ಅವರ ಧೈರ್ಯ ಮತ್ತು ಉತ್ಸಾಹವು ಸ್ಪಷ್ಟವಾಗಿತ್ತು. ಐಪಿಎಲ್​ನಲ್ಲಿ ಇತಿಹಾಸ ನಿರ್ಮಿಸಿದ್ದಕ್ಕೆ ಅಭಿನಂದನೆಗಳು. ಮುಂದೆಯೂ ನಿಮ್ಮ ಫಾರ್ಮ್​ ಹೀಗೆಯೇ ಮುಂದುವರೆಯಲಿ'' ಎಂದು ಬರೆದುಕೊಂಡಿದ್ದಾರೆ.

4 / 6
ಯಶಸ್ವಿ ಜೈಸ್ವಾಲ್ ತಂಡ ಭಾರತ ಪರ ಆಡುವ ಸಮಯ ಬಂದಿದೆ ಎಂದು ರವಿಶಾಸ್ತ್ರಿ ಹೇಳಿಕೊಂಡಿದ್ದರೆ, ಇನ್ನು 3 ತಿಂಗಳಲ್ಲಿ ಟೀಂ ಇಂಡಿಯಾದಲ್ಲಿ ಜೈಸ್ವಾಲ್ ಸ್ಥಾನ ಪಡೆಯುತ್ತೇನೆ ಎಂದು ಆಕಾಶ್ ಚೋಪ್ರಾ ಬರೆದುಕೊಂಡಿದ್ದಾರೆ.

5 / 6
ಇಷ್ಟೆ ಅಲ್ಲದೆ ಯಶಸ್ವಿ ಜೈಸ್ವಾಲ್ ಆಟವನ್ನು ಐಪಿಎಲ್​ನ ಎಲ್ಲಾ ತಂಡಗಳು ಹಾಡಿ ಹೊಗಳುವುದರೊಂದಿಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.

6 / 6
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!