AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಯಾರು ಗೊತ್ತಾ?

IPL 2023 Kannada: 62 ಎಸೆತಗಳನ್ನು ಎದುರಿಸಿದ್ದ ಯಶಸ್ವಿ ಜೈಸ್ವಾಲ್ 8 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 124 ರನ್​ ಬಾರಿಸಿ ಔಟಾದರು. ವಿಶೇಷ ಎಂದರೆ ಈ ಭರ್ಜರಿ ಶತಕದೊಂದಿಗೆ ಐಪಿಎಲ್​ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರರಲ್ಲಿ ಜೈಸ್ವಾಲ್ ಕೂಡ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on: May 03, 2023 | 6:47 PM

Share
IPL 2023: ಐಪಿಎಲ್​ನ 42ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದರು. ರಾಜಸ್ಥಾನ್ ರಾಯಲ್ಸ್​ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಕೇವಲ 53 ಎಸೆತಗಳಲ್ಲಿ ಸೆಂಚುರಿ ಪೂರೈಸಿದ್ದರು.

1 / 7
ಅಲ್ಲದೆ ಅಂತಿಮವಾಗಿ 62 ಎಸೆತಗಳನ್ನು ಎದುರಿಸಿದ್ದ ಯಶಸ್ವಿ ಜೈಸ್ವಾಲ್ 8 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 124 ರನ್​ ಬಾರಿಸಿ ಔಟಾದರು. ವಿಶೇಷ ಎಂದರೆ ಈ ಭರ್ಜರಿ ಶತಕದೊಂದಿಗೆ ಐಪಿಎಲ್​ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರರಲ್ಲಿ ಜೈಸ್ವಾಲ್ ಕೂಡ ಸ್ಥಾನ ಪಡೆದಿದ್ದಾರೆ. ಹಾಗಿದ್ರೆ ಐಪಿಎಲ್​ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

2 / 7
1- ಮನೀಷ್ ಪಾಂಡೆ: 2009 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮನೀಷ್ ಪಾಂಡೆ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ವಿಶೇಷ ಎಂದರೆ ಈ ಶತಕ ಬಾರಿಸುವಾಗ ಪಾಂಡೆ ಅವರ ವಯಸ್ಸು ಕೇವಲ 19 ವರ್ಷ 253 ದಿನಗಳು. ಅಂದರೆ ಐಪಿಎಲ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರನ ದಾಖಲೆ ಮನೀಷ್ ಪಾಂಡೆ ಹೆಸರಿನಲ್ಲಿದೆ.

3 / 7
2- ರಿಷಭ್ ಪಂತ್: ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ರಿಷಭ್ ಪಂತ್. 2018 ರಲ್ಲಿ ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ರಿಷಭ್ ಪಂತ್ ಶತಕ ಬಾರಿಸಿದ್ದರು. ಈ ವೇಳೆ ಪಂತ್ ಅವರಿಗೆ 20 ವರ್ಷ, 218 ದಿನಗಳಾಗಿತ್ತು.

4 / 7
3- ದೇವದತ್ ಪಡಿಕ್ಕಲ್: 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ತಂಡದ ಆಟಗಾರನಾಗಿದ್ದ ದೇವದತ್ ಪಡಿಕ್ಕಲ್ ಶತಕ ಬಾರಿಸಿದ್ದರು. ಪಡಿಕ್ಕಲ್ ಈ ಸಾಧನೆ ಮಾಡುವಾಗ ಅವರ ವಯಸ್ಸು 20 ವರ್ಷ ಹಾಗೂ 289 ದಿನಗಳು.

5 / 7
4- ಯಶಸ್ವಿ ಜೈಸ್ವಾಲ್: ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಬಾರಿಸಿದ್ದಾರೆ. ಈ ಮೂಲಕ 21 ವರ್ಷ, 123 ದಿನಗಳಲ್ಲಿ ಪ್ರಾಯದಲ್ಲಿ ಸೆಂಚುರಿ ಸಿಡಿಸಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

6 / 7
5- ಸಂಜು ಸ್ಯಾಮ್ಸನ್: 2017 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸಂಜು ಸ್ಯಾಮ್ಸನ್ ರೈಸಿಂಗ್ ಪುಣೆ ಸೂಪರ್​ ಜೈಂಟ್ಸ್​ ವಿರುದ್ಧ ಶತಕ ಬಾರಿಸಿದ್ದರು. ಈ ವೇಳೆ ಸ್ಯಾಮ್ಸನ್ ಅವರ ವಯಸ್ಸು 22 ವರ್ಷ 151 ದಿನಗಳು ಮಾತ್ರ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ