IPL 2023: ಐಪಿಎಲ್ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಯಾರು ಗೊತ್ತಾ?
IPL 2023 Kannada: 62 ಎಸೆತಗಳನ್ನು ಎದುರಿಸಿದ್ದ ಯಶಸ್ವಿ ಜೈಸ್ವಾಲ್ 8 ಭರ್ಜರಿ ಸಿಕ್ಸ್ ಹಾಗೂ 16 ಫೋರ್ಗಳೊಂದಿಗೆ 124 ರನ್ ಬಾರಿಸಿ ಔಟಾದರು. ವಿಶೇಷ ಎಂದರೆ ಈ ಭರ್ಜರಿ ಶತಕದೊಂದಿಗೆ ಐಪಿಎಲ್ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಆಟಗಾರರಲ್ಲಿ ಜೈಸ್ವಾಲ್ ಕೂಡ ಸ್ಥಾನ ಪಡೆದಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7