IPL 2023: ಯುಜ್ವೇಂದ್ರ ಚಹಾಲ್ ಸ್ಪಿನ್ ಮೋಡಿ: ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಾಣ

Yuzvendra Chahal Record: ಯುಜ್ವೇಂದ್ರ ಚಹಾಲ್​ಗೆ ಈ ಬಾರಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶವಿದೆ. ಇದಕ್ಕಾಗಿ ಬೇಕಿರುವುದು ಕೇವಲ 13 ವಿಕೆಟ್​ಗಳು ಮಾತ್ರ.

TV9 Web
| Updated By: ಝಾಹಿರ್ ಯೂಸುಫ್

Updated on: Apr 05, 2023 | 11:45 PM

IPL 2023: ಐಪಿಎಲ್​ನ 8ನೇ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಯಾರ್ಕರ್ ಮಾಂತ್ರಿಕ ಲಸಿತ್ ಮಾಲಿಂಗ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 9
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಪಡೆಯುವ ಮೂಲಕ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ ದ್ವಿತೀಯ ಸ್ಥಾನದಲ್ಲಿದ್ದರು.

2 / 9
ಇದೀಗ ಒಟ್ಟು 171 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಹಾಗಿದ್ರೆ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟಾಪ್-5 ಬೌಲರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 9
1- ಡ್ವೇನ್ ಬ್ರಾವೊ: ಐಪಿಎಲ್​ನಲ್ಲಿ 161 ಪಂದ್ಯಗಳನ್ನಾಡಿರುವ ಬ್ರಾವೊ ಒಟ್ಟು 183 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದಾರೆ.

4 / 9
2- ಯುಜ್ವೇಂದ್ರ ಚಹಾಲ್: ಐಪಿಎಲ್ ಟೂರ್ನಿಯಲ್ಲಿ 133 ಪಂದ್ಯಗಳನ್ನಾಡಿರುವ ಚಹಾಲ್ ಇದುವರೆಗೆ 171 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 9
3- ಲಸಿತ್ ಮಾಲಿಂಗ: ಐಪಿಎಲ್​ನಲ್ಲಿ 122 ಪಂದ್ಯಗಳನ್ನಾಡಿರುವ ಲಸಿತ್ ಮಾಲಿಂಗ 171 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

6 / 9
4- ಅಮಿತ್ ಮಿಶ್ರಾ: 154 ಐಪಿಎಲ್ ಪಂದ್ಯಗಳನ್ನಾಡಿರುವ ಅಮಿತ್ ಮಿಶ್ರಾ ಒಟ್ಟು 166 ವಿಕೆಟ್ ಪಡೆದಿದ್ದಾರೆ.

7 / 9
5- ರವಿಚಂದ್ರನ್ ಅಶ್ವಿನ್: ಐಪಿಎಲ್​ನಲ್ಲಿ 186 ಪಂದ್ಯಗಳನ್ನಾಡಿರುವ ಅಶ್ವಿನ್ ಇದುವರೆಗೆ 159 ವಿಕೆಟ್ ಕಬಳಿಸಿದ್ದಾರೆ.

8 / 9
ಸದ್ಯ ವಿಕೆಟ್ ಅತೀ ಹೆಚ್ಚು ವಿಕೆಟ್ ಟೇಕರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಯುಜ್ವೇಂದ್ರ ಚಹಾಲ್​ಗೆ ಈ ಬಾರಿ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶವಿದೆ. ಇದಕ್ಕಾಗಿ ಬೇಕಿರುವುದು ಕೇವಲ 13 ವಿಕೆಟ್​ಗಳು ಮಾತ್ರ. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಚಹಾಲ್ ಹೊಸ ದಾಖಲೆ ನಿರ್ಮಿಸಿದರೂ ಅಚ್ಚರಿಪಡಬೇಕಿಲ್ಲ.

9 / 9
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್