AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ತಂಡಕ್ಕೆ ​ಝೀವಾ ಧೋನಿ ಫುಲ್ ಸಪೋರ್ಟ್: ಇಲ್ಲಿದೆ ಫೋಟೋಸ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

TV9 Web
| Edited By: |

Updated on: May 06, 2023 | 7:07 PM

Share
IPL 2023: ಚೆನ್ನೈನ ಎಂಎ ಚಿದರಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್​ ನಡುವಣ ಪಂದ್ಯದ ವೇಳೆ ಝೀವಾ ಧೋನಿ ಕಾಣಿಸಿಕೊಂಡಿದ್ದಾರೆ.

1 / 6
ಪ್ರತಿ ಸೀಸನ್​ನಲ್ಲೂ ತಂದೆಯ ಸಿಎಸ್​ಕೆ ತಂಡ ಸಪೋಟರ್​ ಆಗಿ ಕಾಣಿಸಿಕೊಳ್ಳುವ ಝೀವಾ  ಈ ಬಾರಿಯ ಐಪಿಎಲ್​ನಿಂದ ದೂರವೇ ಉಳಿದಿದ್ದರು.

2 / 6
ಅಷ್ಟೇ ಅಲ್ಲದೆ ಧೋನಿಯ ಪತ್ನಿ ಸಾಕ್ಷಿ ಧೋನಿ ಕೂಡ ಯಾವುದೇ ಪಂದ್ಯ ವೀಕ್ಷಿಸಲು ಆಗಮಿಸಿರಲಿಲ್ಲ. ಆದರೀಗ ಚೆಪಾಕ್​ನಲ್ಲಿ ನಡೆದ 49ನೇ ಪಂದ್ಯದ ಸಿಎಸ್​ಕೆ ಧ್ವಜದೊಂದಿಗೆ ಝೀವಾ ಹಾಗೂ ಸಾಕ್ಷಿ ಕಾಣಿಸಿಕೊಂಡಿದ್ದಾರೆ.

3 / 6
ಇದೀಗ ಝೀವಾ ಧೋನಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

4 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 139 ರನ್​ ಕಲೆಹಾಕಿತ್ತು.

5 / 6
ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್​ಗಳಿಸುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

6 / 6
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ