AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸ್ಟಾರ್ಕ್‌ ಟು ಜೋಸೆಫ್; ಕೋಟಿ ಸಂಭಾವನೆ ಪಡೆದ ಈ 10 ಆಟಗಾರರ ಪ್ರದರ್ಶನ ಹೇಗಿತ್ತು?

IPL 2024: ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವಿನೊಂದಿಗೆ ಐಪಿಎಲ್ 17ನೇ ಸೀಸನ್ ಅಂತ್ಯಗೊಂಡಿದೆ. ಆದರೆ ಈ ಸೀಸನ್ ಆರಂಭಕ್ಕೂ ಮುನ್ನ ನಡೆದಿದ್ದ ಮಿನಿ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ರೇಸಿಗೆ ಬಿದ್ದವರಂತೆ ಕೆಲವು ಆಟಗಾರರ ಮೇಲೆ ಕೋಟಿ ಕೋಟಿ ಸುರಿದ ತಂಡಕ್ಕೆ ಸೇರಿಸಿಕೊಂಡಿದ್ದರು. ಅದರಲ್ಲಿ ಪ್ರಮುಖವಾಗಿ 10 ದುಬಾರಿ ಆಟಗಾರರ ಪ್ರದರ್ಶನ ಹೇಗಿತ್ತು ಎಂಬುದರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: May 27, 2024 | 10:36 PM

Share
ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವಿನೊಂದಿಗೆ ಐಪಿಎಲ್ 17ನೇ ಸೀಸನ್ ಅಂತ್ಯಗೊಂಡಿದೆ. ಆದರೆ ಈ ಸೀಸನ್ ಆರಂಭಕ್ಕೂ ಮುನ್ನ ನಡೆದಿದ್ದ ಮಿನಿ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ರೇಸಿಗೆ ಬಿದ್ದವರಂತೆ ಕೆಲವು ಆಟಗಾರರ ಮೇಲೆ ಕೋಟಿ ಕೋಟಿ ಸುರಿದ ತಂಡಕ್ಕೆ ಸೇರಿಸಿಕೊಂಡಿದ್ದರು. ಅದರಲ್ಲಿ ಪ್ರಮುಖವಾಗಿ 10 ದುಬಾರಿ ಆಟಗಾರರ ಪ್ರದರ್ಶನ ಹೇಗಿತ್ತು ಎಂಬುದರ ವಿವರ ಇಲ್ಲಿದೆ.

1 / 11
 ಮಿಚೆಲ್ ಸ್ಟಾರ್ಕ್: ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2024 ಹರಾಜಿನಲ್ಲಿ ಆಸ್ಟ್ರೇಲಿಯಾದ ಮಾರಕ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು 24.75 ಕೋಟಿ ರೂ.ಗೆ ಖರೀದಿಸಿತ್ತು. ಈ ಸೀಸನ್​ ಆರಂಭದಲ್ಲಿ ಸ್ಟಾರ್ಕ್‌ ತುಂಬಾ ದುಬಾರಿಯಾಗಿದ್ದರು. ಆದಾಗ್ಯೂ ನಿರ್ಣಾಯಕ ಪಂದ್ಯಗಳಲ್ಲಿ ತಮ್ಮ ಅನುಭವವನ್ನು ಧಾರೆ ಎರೆದ ಸ್ಟಾರ್ಕ್‌ ಕೆಕೆಆರ್ ಪರ 14 ಪಂದ್ಯಗಳಲ್ಲಿ ಸ್ಟಾರ್ಕ್ 17 ವಿಕೆಟ್ ಕಬಳಿಸಿ ತಾವು ಪಡೆದ ಹಣಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿದರು.

2 / 11
ಪ್ಯಾಟ್ ಕಮ್ಮಿನ್ಸ್: ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ಯಾಟ್ ಕಮಿನ್ಸ್ ಅವರನ್ನು 20.75 ಕೋಟಿ ರೂ.ಗೆ ಖರೀದಿಸಿ ನಾಯಕತ್ವದ ಜವಬ್ದಾರಿ ನೀಡಿತ್ತು. ತಾವು ಪಡೆದ ಬೆಲೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ ಕಮ್ಮಿನ್ಸ್ ತಂಡವನ್ನು ಫೈನಲ್‌ಗೆ ಕರೆದೊಯ್ದರು. ಅಲ್ಲದೆ ಬೌಲಿಂಗ್‌ನಲ್ಲಿ 18 ವಿಕೆಟ್ಗಳನ್ನು ಪಡೆದರು.

3 / 11
ಡ್ಯಾರಿಲ್ ಮಿಚೆಲ್:  ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ವ್ಯಯಿಸಿ ಡೇರಿಲ್ ಮಿಚೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಈ ಸೀಸನ್‌ನಲ್ಲಿ ಆಡಿದ 13 ಪಂದ್ಯಗಳಲ್ಲಿ 142.60 ಸ್ಟ್ರೈಕ್ ರೇಟ್‌ನಲ್ಲಿ 318 ರನ್ ಬಾರಿಸಿದರು. ಇದರಲ್ಲಿ 2 ಅರ್ಧಶತಕಗಳು ಸೇರಿದ್ದವು.

4 / 11
ಹರ್ಷಲ್ ಪಟೇಲ್: ಪಂಜಾಬ್ ಕಿಂಗ್ಸ್, ಹರ್ಷಲ್ ಪಟೇಲ್​ರನ್ನು 11.75 ಕೋಟಿ ರೂ.ಗೆ ಖರೀದಿಸಿತ್ತು. ಹರ್ಷಲ್ ಕೂಡ ತಮ್ಮ ಬೆಲೆಗೆ ನ್ಯಾಯ ಸಲ್ಲಿಸಿದ್ದು,  24 ವಿಕೆಟ್‌ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ಕೂಡ ಗೆದ್ದರು.

5 / 11
ಅಲ್ಜಾರಿ ಜೋಸೆಫ್: ಕೆರಿಬಿಯನ್ ಆಟಗಾರ ಅಲ್ಜಾರಿ ಜೋಸೆಫ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 11.5 ಕೋಟಿ ರೂ.ಗಳ ಬೃಹತ್ ಮೊತ್ತವನ್ನು ವ್ಯಯಿಸಿ ಖರೀದಿಸಿತ್ತು. ಆದರೆ, ಜೋಸೆಫ್ ತಾವು ಪಡೆದ ಬೆಲೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಈ ಸೀಸನ್‌ನಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದ ಅವರು ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

6 / 11
ಸ್ಪೆನ್ಸರ್ ಜಾನ್ಸನ್: ಐಪಿಎಲ್ 2024 ರ ಹರಾಜಿನಲ್ಲಿ, ಗುಜರಾತ್ ಟೈಟಾನ್ಸ್ ಈ ಆಸ್ಟ್ರೇಲಿಯಾದ ಬೌಲರ್‌ಗಾಗಿ 10 ಕೋಟಿ ರೂ. ವ್ಯಯಿಸಿತ್ತು. ಆದರೆ ನಿರಸ ಪ್ರದರ್ಶನ ನೀಡಿದ ಸ್ಪೆನ್ಸರ್ ಜಾನ್ಸನ್ ಕೇವಲ ನಾಲ್ಕು ವಿಕೆಟ್ ಪಡೆಯಲ್ಲಷ್ಟೇ ಶಕ್ತರಾದರು.

7 / 11
ಸಮೀರ್ ರಿಜ್ವಿ:  ಚೆನ್ನೈ ಸೂಪರ್ ಕಿಂಗ್ಸ್ 8.4 ಕೋಟಿ ರೂ.ಗೆ ಅನ್ ಕ್ಯಾಪ್ಡ್ ಸಮೀರ್ ರಿಜ್ವಿಯನ್ನು ಖರೀದಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿತು. ಆದರೆ, ತಂಡದ ಮ್ಯಾನೇಜ್‌ಮೆಂಟ್‌ನ ಈ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಯುವ ಬ್ಯಾಟ್ಸ್‌ಮನ್ ಯಶಸ್ವಿಯಾಗಲಿಲ್ಲ. ಆಡಿದ ಎಂಟು ಪಂದ್ಯಗಳಲ್ಲಿ ಅವರು ಕೇವಲ 51 ರನ್ ಮಾತ್ರ ಕಲೆಹಾಕಿದರು.

8 / 11
ರಿಲೆ ರೂಸೋ: 8 ಕೋಟಿ ರೂಗಳಿಗೆ ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದ ರಿಲೆ ರೂಸೋ, ತಮ್ಮ ಬೆಲೆಗೆ ನ್ಯಾಉ ಒದಗಿಸಿದರು. ಎಂಟು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದ ಅವರು 181.90 ಸ್ಟ್ರೈಕ್ ರೇಟ್‌ನಲ್ಲಿ 211 ರನ್ ಗಳಿಸಿದರು.

9 / 11
ಶಾರುಖ್ ಖಾನ್: ಶಾರುಖ್ ಖಾನ್ ಅವರನ್ನು ಐಪಿಎಲ್ 2024 ರ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡವು 7.4 ಕೋಟಿ ರೂ. ನೀಡಿ ಖರೀದಿಸಿತ್ತು. ಆದಾಗ್ಯೂ, ಈ ಸೀಸನ್​ನಲ್ಲಿ ಏಳು ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದ ಅವರು ಕೇವಲ 127 ರನ್ ಬಾರಿಸಲಷ್ಟೇ ಶಕ್ತರಾದರು.

10 / 11
ರೋವ್‌ಮನ್ ಪೊವೆಲ್: ರಾಜಸ್ಥಾನ್ ರಾಯಲ್ಸ್ ಕೆರಿಬಿಯನ್ ಬ್ಯಾಟ್ಸ್‌ಮನ್ ರೋವ್‌ಮನ್ ಪೊವೆಲ್ ಅವರನ್ನು 7.4 ಕೋಟಿ ರೂ.ಗೆ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ, ತಂಡದ ಮ್ಯಾನೇಜ್‌ಮೆಂಟ್‌ನ ಲೆಕ್ಕಾಚಾರಕ್ಕೆ ತಕ್ಕಂತೆ ಆಡುವಲ್ಲಿ ಪೊವೆಲ್ ವಿಫಲರಾದರು. ಆಡಿದ ಒಂಬತ್ತು ಪಂದ್ಯಗಳಲ್ಲಿ ಪೊವೆಲ್ ಕೇವಲ 103 ರನ್ ಬಾರಿಸಿದರು.

11 / 11
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?