AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈಗೆ ತನ್ನವರೇ ಶತ್ರುಗಳು; ಸಿಎಸ್​ಕೆ ತಂಡದಲ್ಲಿ ನಾಲ್ವರು ಮುಂಬೈ ಕ್ರಿಕೆಟಿಗರು

IPL 2024: ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

ಪೃಥ್ವಿಶಂಕರ
|

Updated on: Apr 14, 2024 | 6:08 PM

Share
ಐಪಿಎಲ್ 2024 ರ 29 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಮುಂಬೈನ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯ ಒಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗುತ್ತಿರುವುದು ಈ ಪಂದ್ಯಕ್ಕೆ ಇನ್ನಷ್ಟು ಮೆರಗು ತಂದಿದೆ.

1 / 6
ವಾಸ್ತವವಾಗಿ ಈ ಪಂದ್ಯ ಸಿಎಸ್​ಕೆ ಹಾಗೂ ಮುಂಬೈ ನಡುವೆ ನಡೆಯುತ್ತಿದ್ದರೂ, ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮುಂಬೈ ಕ್ರಿಕೆಟಿಗರೆ ವಿಲನ್ ಆಗಿದ್ದಾರೆ. ಅಂದರೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ನಾಲ್ವರು ಮುಂಬೈ ಕ್ರಿಕೆಟಿಗರು ಸಿಎಸ್​ಕೆ ಪರ ಕಣಕ್ಕಿಳಿಯುತ್ತಿದ್ದಾರೆ.

2 / 6
ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿರುವ ಶಿವಂ ದುಬೆ, ಅಜಿಂಕ್ಯ ರಹಾನೆ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದಾರೆ. ಈ ಆಟಗಾರರು ಇಂದು ಸಿಎಸ್​ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿದೆ.

3 / 6
ಕಳೆದ ಪಂದ್ಯದಲ್ಲೂ ಈ ಆಟಗಾರರು ಚೆನ್ನೈನ ಪ್ಲೇಯಿಂಗ್ 11ರ ಭಾಗವಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ನಾಲ್ವರು ಕಣಕ್ಕಿಳಿದರೆ ಮುಂಬೈ ತಂಡಕ್ಕೆ ಸಂಕಷ್ಟ ಎದುರಾಗುವುದು ಖಚಿತ. ಏಕೆಂದರೆ ಈ ನಾಲ್ವರಿಗೆ ವಾಂಖೆಡೆ ತವರು ನೆಲವಾಗಿರುವುದರಿಂದ ಮುಂಬೈ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆಗಳು ಹೆಚ್ಚಿವೆ.

4 / 6
ಇನ್ನು ಐಪಿಎಲ್ 2024 ರಲ್ಲಿ ಸಿಎಸ್​ಕೆ ಆಡದ ಬಗ್ಗೆ ಹೇಳುವುದಾದರೆ.. ಈ ತಂಡವು ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಗೆದ್ದು 2 ರಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ತಂಡ ಮೂರನೇ ಸ್ಥಾನದಲ್ಲಿದೆ.

5 / 6
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತಿಕ್ಷಣ. ಇಂಪ್ಯಾಕ್ಟ್ ಪ್ಲೇಯರ್: ಶಿವಂ ದುಬೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ