AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸವನ್ನೇ ಬದಲಿಸಿದ ಸಿಎಸ್​ಕೆ ಸೋಲು..!

IPL 2024: ಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: May 19, 2024 | 6:46 PM

Share
ಐಪಿಎಲ್ 2024ರ 68 ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿತು. ಇದರೊಂದಿಗೆ ಪ್ಲೇ ಆಫ್ ತಲುಪಿದ ನಾಲ್ಕನೇ ತಂಡ ಎನಿಸಿಕೊಂಡಿತು.

1 / 8
ಆರ್​ಸಿಬಿಯ ಆಗಮನದೊಂದಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆದ ಎಲ್ಲಾ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಈಗಾಗಲೇ ಸ್ಥಾನ ಪಡೆದಿವೆ.

2 / 8
ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್​ನಿಂದ ಹೊರಬಿದ್ದಿದೆ. ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹಿಂದೇದು ನಡೆಯದ ಘಟನೆಯೊಂದು ಈ ಐಪಿಎಲ್ ಆವೃತ್ತಿಯಲ್ಲಿ ನಡೆದಿದೆ.

3 / 8
ವಾಸ್ತವವಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

4 / 8
ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಕಳೆದ ಸೀಸನ್​ನ ಅಗ್ರ 4 ತಂಡಗಳ ಪೈಕಿ ಯಾವ ತಂಡವೂ ಪ್ಲೇಆಫ್ ತಲುಪದೆ ಇರುವುದು ಇದೇ ಮೊದಲ ಬಾರಿಗೆ ಸಂಭಾವಿಸಿದೆ.

5 / 8
ಇನ್ನು ಐಪಿಎಲ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ತಲುಪಲು ಸಾಧ್ಯವಾಗಲಿಲ್ಲ. ಈ ಹಿಂದೆ 2020 ಮತ್ತು 2022ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.

6 / 8
ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ರಶಸ್ತಿ ಗೆದ್ದಿದ್ದವು. ಆದರೆ ಈ ಬಾರಿ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ಇನ್ನೂ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

7 / 8
ಹೀಗಿರುವಾಗ ಈ ಬಾರಿ ಹೊಸ ಚಾಂಪಿಯನ್ ಪಟ್ಟಕ್ಕೇರುವುದು ತುಂಬಾ ಕಷ್ಟವಾದರೂ ಆರ್​ಸಿಬಿಯ ಫಾರ್ಮ್ ನೋಡಿದರೆ ಅದೂ ಅಸಾಧ್ಯವೆಂದು ಹೇಳಲಾಗದು. 2008ರಲ್ಲಿ ರಾಜಸ್ಥಾನ್ ರಾಯಲ್ಸ್, 2012-2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಚಾಂಪಿಯನ್ ಆಗಿವೆ.

8 / 8
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್

ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು