- TV9 Kannada Kannada News Photos Cricket Photos ipl 2024 auction all 10 teams full squad before auction
IPL 2024 Auction: ಹರಾಜಿಗೂ ಮುನ್ನ ಎಲ್ಲಾ 10 ತಂಡಗಳಲ್ಲಿ ಯಾವ್ಯಾವ ಆಟಗಾರರಿದ್ದಾರೆ ಗೊತ್ತಾ?
IPL 2024 Auction: 2024 ರ ಐಪಿಎಲ್ ಮಿನಿ ಹರಾಜಿಗೆ ವೇದಿಕೆ ಸಜ್ಜಾಗಿದೆ. ಡಿಸೆಂಬರ್ 19 ರಂದು 333 ಆಟಗಾರರ ಭವಿಷ್ಯ ದುಬೈನಲ್ಲಿ ನಿರ್ಧಾರವಾಗಲಿದೆ. ಈ 333 ಆಟಗಾರರಲ್ಲಿ 77 ಆಟಗಾರರು ಮಾತ್ರ ಖರೀದಿದಾರರನ್ನು ಕಂಡುಕೊಳ್ಳಲಿದ್ದಾರೆ.
Updated on: Dec 18, 2023 | 4:25 PM

2024 ರ ಐಪಿಎಲ್ ಮಿನಿ ಹರಾಜಿಗೆ ವೇದಿಕೆ ಸಜ್ಜಾಗಿದೆ. ಡಿಸೆಂಬರ್ 19 ರಂದು 333 ಆಟಗಾರರ ಭವಿಷ್ಯ ದುಬೈನಲ್ಲಿ ನಿರ್ಧಾರವಾಗಲಿದೆ. ಈ 333 ಆಟಗಾರರಲ್ಲಿ 77 ಆಟಗಾರರು ಮಾತ್ರ ಖರೀದಿದಾರರನ್ನು ಕಂಡುಕೊಳ್ಳಲಿದ್ದಾರೆ. ಇದರೊಂದಿಗೆ ಎಲ್ಲಾ ತಂಡಗಳು ಪೂರ್ಣಗೊಳ್ಳಲಿವೆ. ಹರಾಜಿಗೂ ಮೊದಲು ಎಲ್ಲಾ 10 ತಂಡಗಳಲ್ಲಿ ಯಾವ್ಯಾವ ಆಟಗಾರರಿದ್ದಾರೆ ಎಂಬುದನ್ನು ನೋಡುವುದಾದರೆ..

ಡೆಲ್ಲಿ ಕ್ಯಾಪಿಟಲ್ಸ್ನ ಉಳಿಸಿಕೊಂಡಿರುವ ಆಟಗಾರರು: ಅಭಿಷೇಕ್ ಪೊರೆಲ್, ಅನ್ರಿಚ್ ನೋಕಿಯಾ, ಅಕ್ಷರ್ ಪಟೇಲ್, ಡೇವಿಡ್ ವಾರ್ನರ್, ಇಶಾಂತ್ ಶರ್ಮಾ, ಕುಲ್ದೀಪ್ ಯಾದವ್, ಲಲಿತ್ ಯಾದವ್, ಲುಂಗಿ ಎನ್ಗಿಡಿ, ಮಿಚೆಲ್ ಮಾರ್ಷ್, ಮುಖೇಶ್ ಕುಮಾರ್, ಪ್ರವೀಣ್ ದುಬೆ, ಪೃಥ್ವಿ ಶಾ, ರಿಷಭ್ ಪಂತ್, ಖಲೀಲ್ ಅಹ್ಮದ್, ಖಲೀಲ್ ಅಹ್ಮದ್, ವಿಕ್ಕಿ ಒಸ್ತ್ವಾಲ್, ಯಶ್ ಧುಲ್.

ಗುಜರಾತ್ ಟೈಟಾನ್ಸ್ ಉಳಿಸಿಕೊಂಡಿರುವ ಆಟಗಾರರು: ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ಡೇವಿಡ್ ಮಿಲ್ಲರ್, ಜಯಂತ್ ಯಾದವ್, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಮ್ಯಾಥ್ಯೂ ವೇಡ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ನೂರ್ ಅಹಮದ್, ಆರ್ ಸಾಯಿ ಕಿಶೋರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶುಭ್ಮನ್ ಗಿಲ್, ವಿಜಯ್ ಶಂಕರ್, ವೃದ್ಧಿಮಾನ್ ಸಹಾ.

ಪಂಜಾಬ್ ಕಿಂಗ್ಸ್ನ ಉಳಿಸಿಕೊಂಡಿರುವ ಆಟಗಾರರು: ಅರ್ಷ್ದೀಪ್ ಸಿಂಗ್, ಅಥರ್ವ ತೈಡೆ, ಹರ್ಪ್ರೀತ್ ಬ್ರಾರ್, ಹರ್ಪ್ರೀತ್ ಭಾಟಿಯಾ, ಜಿತೇಶ್ ಶರ್ಮಾ, ಜಾನಿ ಬೈರ್ಸ್ಟೋವ್, ಕಗಿಸೊ ರಬಾಡ, ಲಿಯಾಮ್ ಲಿವಿಂಗ್ಸ್ಟೋನ್, ನಾಥನ್ ಎಲ್ಲಿಸ್, ಪ್ರಭ್ಸಿಮ್ರಾನ್ ಸಿಂಗ್, ರಾಹುಲ್ ಚಾಹರ್, ರಿಷಿ ಧವನ್, ಸ್ಯಾಮ್ ಕರನ್, ಶಿಖರ್ ಧವನ್, ಸಿಕಂದರ್ ರಜಾ, ವಿದ್ವತ್ ಕಾವೇರಪ್ಪ.

ಸನ್ರೈಸರ್ಸ್ ಹೈದರಾಬಾದ್ ಉಳಿಸಿಕೊಂಡ ಆಟಗಾರರು: ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಐಡೆನ್ ಮರ್ಕ್ರಾಮ್, ಅನ್ಮೋಲ್ಪ್ರೀತ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಗ್ಲೆನ್ ಫಿಲಿಪ್ಸ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಮಯಾಂಕ್ ಅಗರ್ವಾಲ್, ಮಯಾಂಕ್ ಮಾರ್ಕಾಂಡೆ, ನಿತೀಶ್ ಕುಮಾರ್ ರೆಡ್ಡಿ, ರಾಹುಲ್ ತ್ರಿಪಾಠಿ, ಶಹಬಾಜ್ ಅಹಮದ್. ಟಿ.ನಟರಾಜನ್, ಉಮ್ರಾನ್ ಮಲಿಕ್, ಉಪೇಂದ್ರ ಸಿಂಗ್ ಯಾದವ್, ವಾಷಿಂಗ್ಟನ್ ಸುಂದರ್.

ಕೋಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಂಡಿರುವ ಆಟಗಾರರು: ಆಂಡ್ರೆ ರಸೆಲ್, ಅನುಕುಲ್ ರಾಯ್, ಹರ್ಷಿತ್ ರಾಣಾ, ಜೇಸನ್ ರಾಯ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸುನಿಲ್ ನರೈನ್, ಸುಯ್ಯಾಶ್ ಶರ್ಮಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಉಳಿಸಿಕೊಂಡಿರುವ ಆಟಗಾರರು: ಆಕಾಶದೀಪ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ರಜತ್ ಪಾಟಿದಾರ್, ಸುಯೇಶ್ ಪ್ರಭುದೇಸಾಯಿ, ವಿರಾಟ್ ಕೊಹ್ಲಿ, ವೈಶಾಕ್ ವಿಜಯ್ ಕುಮಾರ್, ವಿಲ್ ಜಾಕ್ವೆಸ್, ಕ್ಯಾಮರೂನ್ ಗ್ರೀನ್.

ಮುಂಬೈ ಇಂಡಿಯನ್ಸ್ ಉಳಿಸಿಕೊಂಡಿರುವ ಆಟಗಾರರು: ಆಕಾಶ್ ಮಧ್ವಲ್, ಅರ್ಜುನ್ ತೆಂಡೂಲ್ಕರ್, ಡೆವಾಲ್ಡ್ ಬ್ರೆವಿಸ್, ಇಶಾನ್ ಕಿಶನ್, ಜೇಸನ್ ಬೆಹ್ರೆಂಡಾರ್ಫ್, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ತಿಲಕ್ ವರ್ಮಾ, ನೆಹಾಲ್ ವಧೇರಾ, ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ, ರೊಮಾರಿಯೋ ಶೆಫರ್ಡ್, ಶಮ್ಸ್ ಮುಲಾನಿ, ಸೂರ್ಯ ಕುಮಾರ್ ಯಾದವ್, ಟಿಮ್ ಡೇವಿಡ್, ವಿಷ್ಣು ವಿನೋದ್, ಹಾರ್ದಿಕ್ ಪಾಂಡ್ಯ.

ಚೆನ್ನೈ ಸೂಪರ್ ಕಿಂಗ್ಸ್ ಉಳಿಸಿಕೊಂಡಿರುವ ಆಟಗಾರರು: ಅಜಯ್ ಮಂಡಲ್, ಅಜಿಂಕ್ಯ ರಹಾನೆ, ದೀಪಕ್ ಚಾಹರ್, ಡೆವೊನ್ ಕಾನ್ವೇ, ಮಹೇಶ್ ತೀಕ್ಷಣ, ಮತಿಶ ಪತಿರಾಣ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಎಂಎಸ್ ಧೋನಿ, ಮುಖೇಶ್ ಚೌಧರಿ, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ರಾಜವರ್ಧನ್, ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶೇಖ್ ರಶೀದ್, ಶಿವಂ ದುಬೆ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ.

ಲಕ್ನೋ ಸೂಪರ್ ಜೈಂಟ್ಸ್ ಉಳಿಸಿಕೊಂಡಿರುವ ಆಟಗಾರರು: ಅಮಿತ್ ಮಿಶ್ರಾ, ಆಯುಷ್ ಬಡೋನಿ, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ಕೆ ಗೌತಮ್, ಕೆಎಲ್ ರಾಹುಲ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ನವೀನ್ ಉಲ್ ಹಕ್, ನಿಕೋಲಸ್ ಪೂರನ್, ಪ್ರೇರಕ್ ಮಂಕಡ್, ಕ್ವಿಂಟನ್ ಡಿ ಕಾಕ್, ರವಿ ಬಿಷ್ಣೋಯ್, ಯಶ್ ಠಾಕೂರ್, ಯುದ್ಧವೀರ್ ಚರಕ್.

ರಾಜಸ್ಥಾನ್ ರಾಯಲ್ಸ್ ಉಳಿಸಿಕೊಂಡಿರುವ ಆಟಗಾರರು: ಆಡಮ್ ಝಂಪಾ, ಅವೇಶ್ ಖಾನ್, ಧ್ರುವ್ ಜುರೆಲ್, ಡೊನೊವನ್ ಫೆರೇರಾ, ಜೋಸ್ ಬಟ್ಲರ್, ಕುಲದೀಪ್ ಸೇನ್, ಕುನಾಲ್ ರಾಥೋಡ್, ನವದೀಪ್ ಸೈನಿ, ಪ್ರಸಿದ್ಧ್ ಕೃಷ್ಣ, ಆರ್. ಅಶ್ವಿನ್, ರಿಯಾನ್ ಪರಾಗ್, ಸಂದೀಪ್ ಶರ್ಮಾ, ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಯಶಸ್ವಿ ಜೈಸ್ವಾಲ್, ಯುಜ್ವೇಂದ್ರ ಚಹಾಲ್.

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More