IPL 2024: ಕಳೆದ ಸೀಸನ್​ನಲ್ಲಿ ಅನ್​ಸೋಲ್ಡ್: ಈ ಬಾರಿ 14 ಕೋಟಿ ರೂ.

IPL 2024 Auction: 2 ಕೋಟಿಯಿಂದ ಶುರುವಾಗಿದ್ದ ಹರಾಜು ಪ್ರಕ್ರಿಯೆ ಕೆಲವೇ ಕ್ಷಣಗಳಲ್ಲಿ 10 ಕೋಟಿ ರೂ. ದಾಟಿತು. ಈ ಹಂತದ ಬಳಿಕ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Dec 19, 2023 | 2:54 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ರ ಹರಾಜಿನಲ್ಲಿ ಅನ್​ಸೋಲ್ಡ್​ ಆಗಿದ್ದ ನ್ಯೂಝಿಲೆಂಡ್ ಬ್ಯಾಟರ್ ಡೇರಿಲ್ ಮಿಚೆಲ್ ಈ ಬಾರಿ ಬರೋಬ್ಬರಿ 14 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ.

1 / 5
ದುಬೈನ ಕೋಕಾಕೋಲಾ ಅರೇನಾದಲ್ಲಿ ನಡೆದ ಬಿಡ್ಡಿಂಗ್​ನಲ್ಲಿ ಮಿಚೆಲ್ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​, ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು.

2 / 5
ಅದರಂತೆ 2 ಕೋಟಿಯಿಂದ ಶುರುವಾಗಿದ್ದ ಹರಾಜು ಮೊತ್ತ ಕೆಲವೇ ಕ್ಷಣಗಳಲ್ಲಿ 10 ಕೋಟಿ ರೂ. ದಾಟಿತು. ಈ ಹಂತದ ಬಳಿಕ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

3 / 5
ಆದರೆ ಪಂಜಾಬ್ ಕಿಂಗ್ಸ್​ ಬಿಡ್ಡಿಂಗ್​ ಅನ್ನು ಹಿಂದಿಕ್ಕುವಲ್ಲಿ ಸಿಎಸ್​ಕೆ ಫ್ರಾಂಚೈಸಿ ಯಶಸ್ವಿಯಾಗಿದೆ. ಈ ಮೂಲಕ ಬರೋಬ್ಬರಿ 14 ಕೋಟಿ ರೂ. ನೀಡಿ ಸಿಎಸ್​ಕೆ ಫ್ರಾಂಚೈಸಿಯು ಡೇರಿಲ್ ಮಿಚೆಲ್ ಅವರನ್ನು ಖರೀದಿಸಿದೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ, ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಝ್ವಿ

5 / 5
Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ