IPL 2024 Auction: ಕೋಟಿ ಬೆಲೆಗೆ ಹರಾಜಾದ ಇಂಗ್ಲೆಂಡ್​ನ ಸ್ಪೋಟಕ ದಾಂಡಿಗ

IPL 2024 Auction: ಐಪಿಎಲ್ 2023 ರಲ್ಲಿ ಹ್ಯಾರಿ ಬ್ರೂಕ್ ಅವರನ್ನು 13.25 ಕೋಟಿ ರೂ. ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಖರೀದಿಸಿತ್ತು. SRH ಪರ 11 ಪಂದ್ಯಗಳನ್ನಾಡಿದ್ದ ಬ್ರೂಕ್ 1 ಶತಕದೊಂದಿಗೆ ಕೇವಲ 190 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ತಂಡವು ಅವರನ್ನು ಬಿಡುಗಡೆ ಮಾಡಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Dec 19, 2023 | 1:29 PM

ಐಪಿಎಲ್ ಸೀಸನ್ 17 ಮಿನಿ ಹರಾಜಿನ ಮೊದಲ ಸುತ್ತಿನಲ್ಲಿ ಇಂಗ್ಲೆಂಡ್ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ 4 ಕೋಟಿ ರೂ.ಗೆ ಹರಾಜಾಗಿದ್ದಾರೆ. ಮೊದಲ ಸೆಟ್​ನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೂಕ್ ಅವರ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಆಸಕ್ತಿವಹಿಸಿದ್ದವು.

1 / 5
ಆದರೆ ಅಂತಿಮವಾಗಿ 4 ಕೋಟಿ ರೂ. ಬಿಡ್ಡಿಂಗ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ತನ್ನದಾಗಿಸಿಕೊಂಡಿದೆ. ಅದರಂತೆ ಈ ಬಾರಿ ಹ್ಯಾರಿ ಬ್ರೂಕ್ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ.

2 / 5
ಐಪಿಎಲ್ 2023 ರಲ್ಲಿ ಹ್ಯಾರಿ ಬ್ರೂಕ್ ಅವರನ್ನು 13.25 ಕೋಟಿ ರೂ. ನೀಡಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಖರೀದಿಸಿತ್ತು. SRH ಪರ 11 ಪಂದ್ಯಗಳನ್ನಾಡಿದ್ದ ಬ್ರೂಕ್ 1 ಶತಕದೊಂದಿಗೆ ಕೇವಲ 190 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಸನ್​ರೈಸರ್ಸ್​ ಹೈದರಾಬಾದ್ ತಂಡವು ಅವರನ್ನು ಬಿಡುಗಡೆ ಮಾಡಿತ್ತು.

3 / 5
ಇದೀಗ ಹ್ಯಾರಿ ಬ್ರೂಕ್ ಅವರನ್ನು ಬರೋಬ್ಬರಿ 4 ಕೋಟಿ ರೂ. ನೀಡಿ ಡೆಲ್ಲಿ ಫ್ರಾಂಚೈಸಿ ಖರೀದಿಸಿದೆ. ಅದರಂತೆ ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಬ್ಯಾಟ್ ಬೀಸಲಿದ್ದಾರೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಕ್ ನೋಕಿಯಾ, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಲುಂಗಿ ಎನ್‌ಗಿಡಿ, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಇಶಾಂತ್ ಶರ್ಮಾ , ಮುಕೇಶ್ ಕುಮಾರ್, ಹ್ಯಾರಿ ಬ್ರೂಕ್.

5 / 5
Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ