AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: ಇಂಗ್ಲೆಂಡ್ ಆಲ್​ರೌಂಡರ್​ನ ಖರೀದಿಸಿದ RCB

IPL 2024 Auction: ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿತ್ತು. ಅದರಂತೆ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸುವ ಅವಕಾಶವಿದೆ. ಇದೀಗ ಆರ್​ಸಿಬಿ 3 ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಇನ್ನು ಮೂವರನ್ನು ಖರೀದಿಸಲು ಅವಕಾಶವಿದೆ.

TV9 Web
| Edited By: |

Updated on:Dec 19, 2023 | 7:37 PM

Share
ಐಪಿಎಲ್​ ಸೀಸನ್​ 17 ಹರಾಜಿನ ಮೂಲಕ ಆರ್​ಸಿಬಿ ಮೂರನೇ ಆಟಗಾರನನ್ನು ಖರೀದಿಸಿದೆ. ಈ ಬಾರಿ ಆರ್​ಸಿಬಿ ಫ್ರಾಂಚೈಸಿ ಖರೀದಿಸಿರುವುದು ಇಂಗ್ಲೆಂಡ್​ನ ಆಲ್​ರೌಂಡರ್ ಟಾಮ್ ಕರನ್ ಅವರನ್ನು ಎಂಬುದು ವಿಶೇಷ.

1 / 5
ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿ 64 ರನ್​ ಕಲೆಹಾಕಿದ್ದಾರೆ.

2 / 5
ಹಾಗೆಯೇ ಐಪಿಎಲ್​ನಲ್ಲಿ ಕೆಕೆಆರ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ. ಹಾಗೆಯೇ 13 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಅದರಂತೆ ಈ ಬಾರಿಯ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಟಾಮ್ ಕರನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೇಸ್ ಪ್ರೈಸ್​ಗೆ ಖರೀದಿಸುವಲ್ಲಿ ಯಶಸ್ವಿಯಾಗಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

5 / 5

Published On - 7:35 pm, Tue, 19 December 23

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ

ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌

ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್

ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?