AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: RCB ತಂಡಕ್ಕೆ ಯಶ್ ದಯಾಳ್ ಎಂಟ್ರಿ

IPL 2024 Auction: ಕಳೆದ ಸೀಸನ್​ನಲ್ಲಿ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು ಸಿಂಗ್ 5 ಸಿಕ್ಸ್​ಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ ಐಪಿಎಲ್ 14 ಪಂದ್ಯಗಳನ್ನಾಡಿರುವ ದಯಾಳ್ ಕಬಳಿಸಿರುವುದು ಕೇವಲ 13 ವಿಕೆಟ್​ಗಳು ಮಾತ್ರ.

TV9 Web
| Edited By: |

Updated on:Dec 19, 2023 | 6:26 PM

Share
ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಎಡಗೈ ವೇಗಿ ಯಶ್ ದಯಾಳ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದೆ. 20 ಲಕ್ಷ ರೂ. ಮೂಲ ಬೆಲೆ ಘೋಷಿಸಿದ್ದ ದಯಾಳ್ ಖರೀದಿಗೆ ಆರ್​ಸಿಬಿ ಆರಂಭದಲ್ಲೇ ಆಸಕ್ತಿ ತೋರಿಸಿತು.

1 / 5
ಆದರೆ ಅತ್ತ ಕಡೆಯಿಂದ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯಿಂದ ಪೈಪೋಟಿ ಎದುರಿಸಬೇಕಾಯಿತು. ಇದಾಗ್ಯೂ ದಯಾಳ್ ಖರೀದಿಗಾಗಿ ಪಟ್ಟು ಬಿಡದ ಆರ್​ಸಿಬಿ ಬರೋಬ್ಬರಿ 5 ಕೋಟಿ ರೂ. ಪಾವತಿಸಿದೆ.

2 / 5
ಈ ಮೂಲಕ ಗುಜರಾತ್ ಟೈಟಾನ್ಸ್ ತಂಡದ ಮಾಜಿ ಆಟಗಾರನನ್ನು ಆರ್​ಸಿಬಿ ತಂಡವು ಬರೋಬ್ಬರಿ 5 ಕೋಟಿ ರೂ. ನೀಡಿ ಖರೀದಿಸಿ ಅಚ್ಚರಿ ಮೂಡಿಸಿದೆ. ಅದರಲ್ಲೂ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಬೌಲರ್​ಗೆ ಐದು ಕೋಟಿ ನೀಡಬೇಕಿತ್ತಾ ಎಂಬ ಪ್ರಶ್ನೆಯನ್ನು ಆರ್​ಸಿಬಿ ಅಭಿಮಾನಿಗಳು ಮುಂದಿಡುತ್ತಿದ್ದಾರೆ.

3 / 5
ಏಕೆಂದರೆ ಕಳೆದ ಸೀಸನ್​ನಲ್ಲಿ ಯಶ್ ದಯಾಳ್ ಅವರ ಒಂದೇ ಓವರ್​ನಲ್ಲಿ ರಿಂಕು ಸಿಂಗ್ 5 ಸಿಕ್ಸ್​ಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ ಐಪಿಎಲ್ 14 ಪಂದ್ಯಗಳನ್ನಾಡಿರುವ ದಯಾಳ್ ಕಬಳಿಸಿರುವುದು ಕೇವಲ 13 ವಿಕೆಟ್​ಗಳು ಮಾತ್ರ. ಇಂತಹ ಕಳಪೆ ಪ್ರದರ್ಶನ ನೀಡಿದ ಆಟಗಾರನಿಗೆ 5 ಕೋಟಿ ರೂ. ನೀಡಿ ಆರ್​ಸಿಬಿ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯ್‌ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್.

5 / 5

Published On - 6:20 pm, Tue, 19 December 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ