AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ- ಸಿಎಸ್​ಕೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ..?

CSK vs RCB Head to Head Record: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಪೃಥ್ವಿಶಂಕರ
|

Updated on: Feb 22, 2024 | 8:17 PM

ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

1 / 8
ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

2 / 8
ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್​ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

3 / 8
ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್​ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್​ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

4 / 8
2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್​ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

5 / 8
ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್​ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್​ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

6 / 8
ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

7 / 8
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.

8 / 8
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್