AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Date: ಐಪಿಎಲ್ ಪ್ರಾರಂಭಿಕ ಡೇಟ್ ಫಿಕ್ಸ್​

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮಾರ್ಚ್ 22 ರಿಂದ ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಲೆ್ ಶುರುವಾಗಲಿದ್ದು, ಫೈನಲ್ ಪಂದ್ಯವು ಮೇ ಕೊನೆಯ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ಇನ್ನು ಮೊದಲ ಪಂದ್ಯಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 21, 2024 | 7:08 AM

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಪ್ರಾರಂಭಿಕ ದಿನಾಂಕ ಖಚಿತವಾಗಿದೆ. ಮಾರ್ಚ್​​ 22 ರಿಂದ ಐಪಿಎಲ್ ಸೀಸನ್-17 ಶುರುವಾಗಲಿದ್ದು, ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಳ್ ತಿಳಿಸಿದ್ದಾರೆ.

1 / 6
ಮಾರ್ಚ್ 22 ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮೊದಲ ಹಂತದಲ್ಲಿ 15 ದಿನಗಳವರೆಗಿನ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

2 / 6
ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಈ ಬಾರಿಯ ಐಪಿಎಲ್ ಮತ್ತು ಲೋಕಸಭಾ ಚುನಾವಣೆ ಏಕಕಾಲಕ್ಕೆ ನಡೆಯುವುದರಿಂದ ಸುರಕ್ಷತಾ ಸಮಸ್ಯೆಗಳು ತಲೆದೂರುವ ಸಾಧ್ಯತೆಯಿದೆ. ಹೀಗಾಗಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಉಳಿದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ.

3 / 6
ಇದಾಗ್ಯೂ ಸಂಪೂರ್ಣ ಟೂರ್ನಿಯು ಭಾರತದಲ್ಲೇ ನಡೆಯಲಿದೆ ಎಂದು ಅರುಣ್ ಧುಮಾಳ್ ಖಚಿತಪಡಿಸಿದ್ದಾರೆ. ಇದಕ್ಕೂ ಮುನ್ನ ಚುನಾವಣಾ ನಿಮಿತ್ತ ಐಪಿಎಲ್ ಅನ್ನು ಎರಡು ದೇಶಗಳಲ್ಲಿ ಆಯೋಜಿಸಲಾಗುತ್ತದೆ ಎನ್ಲಲಾಗಿತ್ತು. ಆದರೀಗ ಸಾರ್ವತ್ರಿಕ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಐಪಿಎಲ್ ದಿನಾಂಕಗಳನ್ನು ನಿಗದಿ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

4 / 6
2014ರಲ್ಲಿ ಲೋಕಸಭಾ ಚುನಾವಣಾ ನಿಮಿತ್ತ ಐಪಿಎಲ್​ನ 20 ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗಿತ್ತು. ಇದಕ್ಕೂ ಮುನ್ನ 2009 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಂಪೂರ್ಣ ಟೂರ್ನಿಯನ್ನು ಸೌತ್ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಇದೀಗ ಮತ್ತೊಮ್ಮೆ ಚುನಾವಣಾ ಸಂದರ್ಭದಲ್ಲೇ ಐಪಿಎಲ್ ನಡೆಯುತ್ತಿದ್ದರೂ ಟೂರ್ನಿಯನ್ನು ವಿದೇಶಕ್ಕೆ ಶಿಫ್ಟ್ ಮಾಡುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ.

5 / 6
ಅದರಂತೆ ಮಾರ್ಚ್ 22 ರಿಂದ ಐಪಿಎಲ್ ಸೀಸನ್-17 ಶುರುವಾಗಲಿದ್ದು, ಮೇ 26 ರಂದು ಫೈನಲ್ ಪಂದ್ಯ ನಡೆಯುವ ಸಾಧ್ಯತೆಯಿದೆ. ಏಕೆಂದರೆ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ಐಪಿಎಲ್ ಟೂರ್ನಿಯನ್ನು ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

6 / 6
Follow us
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್

ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ

ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ

ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ

ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?

ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್

ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್