IPL 2024: ಕೆಕೆಆರ್ ತಂಡಕ್ಕೆ ಕೈಕೊಟ್ಟ ಆಂಗ್ಲ ವೇಗಿ; ಬದಲಿಯಾಗಿ ಬಂದ ಸ್ಪೀಡ್ ಸ್ಟಾರ್..!

IPL 2024: ಐಪಿಎಲ್ 2024 ಪ್ರಾರಂಭವಾಗುವ ಮೊದಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ಸೂಪರ್ ಫಾಸ್ಟ್ ಬೌಲರ್ ದುಷ್ಮಂತ ಚಮೀರಾ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ .

ಪೃಥ್ವಿಶಂಕರ
|

Updated on: Feb 19, 2024 | 7:24 PM

ಐಪಿಎಲ್ 2024 ಪ್ರಾರಂಭವಾಗುವ ಮೊದಲೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ಸೂಪರ್ ಫಾಸ್ಟ್ ಬೌಲರ್ ದುಷ್ಮಂತ ಚಮೀರಾ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ .

1 / 7
ವಾಸ್ತವವಾಗಿ ಈ ಹಿಂದೆ ದುಬೈನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ದುಷ್ಮಂತ ಚಮೀರಾ ಅವರನ್ನು ಯಾರು ಖರೀದಿಸಿರಲಿಲ್ಲ. ಆದರೆ ಈಗ 2024 ರ ಐಪಿಎಲ್​ಲ್ಲಿ ಗಸ್ ಅಟ್ಕಿನ್ಸನ್ ಬದಲಿಗೆ, ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿ ವೇಗದ ದಾಳಿಯನ್ನು ನಿಭಾಯಿಸಲಿದ್ದಾರೆ.

2 / 7
ಕೋಲ್ಕತ್ತಾ ನೈಟ್ ರೈಡರ್ಸ್ ಹರಾಜಿನಲ್ಲಿ ರೂ 1 ಕೋಟಿ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಅವರನ್ನು ಖರೀದಿಸಿತ್ತು. ಆದರೆ ಐಪಿಎಲ್ 2024 ಪ್ರಾರಂಭವಾಗುವ ಮೊದಲೇ, ಈ ಸ್ಟಾರ್ ವೇಗದ ಬೌಲರ್ ಲೀಗ್‌ನಿಂದ ಹೊರಗುಳಿದಿದ್ದಾರೆ.

3 / 7
ಇದೀಗ ಕೆಕೆಆರ್ 50 ಲಕ್ಷ ರೂ ಮೂಲ ಬೆಲೆಯೊಂದಿಗೆ ಗಸ್ ಅಟ್ಕಿನ್ಸನ್ ಬದಲಿಗೆ ಶ್ರೀಲಂಕಾದ ವೇಗದ ಬೌಲರ್ ದುಷ್ಮಂತ ಚಮೀರಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಚಮೀರಾ ಲಂಕಾ ತಂಡದ ಭಾಗವಾಗಿದ್ದರು. ಈ ಸರಣಿಯಲ್ಲಿ ಅವರು ಎರಡು ವಿಕೆಟ್‌ಗಳನ್ನು ಪಡೆದಿದ್ದರು.

4 / 7
ವೇಗದ ಬೌಲಿಂಗ್​ಗೆ ಹೆಸರುವಾಸಿಯಾಗಿರುವ ದುಷ್ಮಂತ ಚಮೀರ ಗಂಟೆಗೆ 145 ರಿಂದ 150 ರ ವೇಗದಲ್ಲಿ ಚೆಂಡನ್ನು ಎಸೆಯುತ್ತಾರೆ. ಇದಕ್ಕೆ ಪೂರಕವಾಗಿ ಕೋಲ್ಕತ್ತಾದ ಮೈದಾನಗಳು ಕೂಡ ವೇಗದ ಬೌಲರ್​ಗಳಿಗೆ ಹೆಚ್ಚು ನೆರವಾಗಲಿದೆ. ಅದಕ್ಕಾಗಿ ಚಮೀರಾ ಆಗಮನ ಕೆಕೆಆರ್ ತಂಡಕ್ಕೆ ಆನೆಬಲ ತಂದಿದೆ.

5 / 7
ದುಷ್ಮಂತ ಚಮೀರಾ ಐಪಿಎಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲಲ್ಲ. 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಚಮೀರಾ ತಂಡದ ಪರ 12 ಪಂದ್ಯಗಳನ್ನು ಆಡಿ 9 ವಿಕೆಟ್ ಪಡೆದಿದ್ದರು. ನಂತರ ಅವರು ಐಪಿಎಲ್ 2023 ರಲ್ಲಿ ಅವರಿಗೆ ಆಡಲು ಸಾಧ್ಯವಾಗಲಿಲ್ಲ.

6 / 7
ಕೆಕೆಆರ್ ಸಂಪೂರ್ಣ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಶೆರ್ಫಾನ್ ರುದರ್‌ಫೋರ್ಡ್, ಕೆಎಸ್ ಭರತ್, ಮನೀಷ್ ಪಾಂಡೆ, ಜೇಸನ್ ರಾಯ್, ಆಂಗ್‌ಕ್ರಿಶ್ ರಘುವಂಶಿ, ಅನುಕೂಲ್ ರಾಯ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯಶ್ ಶರ್ಮಾ, ಮುಜೀಬ್ ಉರ್ ರೆಹಮಾನ್, ಮಿಚೆಲ್ ಸ್ಟಾರ್ಕ್, ಚೇತನ್ ಸಕರಿಯಾ, ರಹಮಾನುಲ್ಲಾ ಗುರ್ಬಾಜ್, ಶಕೀಬ್ ಹುಸೇನ್, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ, ವರುಣ್ ಚಕ್ರವರ್ತಿ ಮತ್ತು ದುಷ್ಮಂತ ಚಮೀರಾ.

7 / 7
Follow us
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು