AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Prize Money: ಕೆಕೆಆರ್​ಗೆ 20 ಕೋಟಿ! ಹೈದರಾಬಾದ್‌, ರಾಜಸ್ಥಾನ್, ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು ಕೋಟಿ?

IPL 2024 Prize Money: ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

ಪೃಥ್ವಿಶಂಕರ
|

Updated on: May 26, 2024 | 11:23 PM

Share
ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ 8 ವಿಕೆಟ್​ಗಳ ಜಯ ಸಾಧಿಸಿದ ಕೆಕೆಆರ್​ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

1 / 6
ಈ ಫೈನಲ್ ಪಂದ್ಯದ ಮುಕ್ತಾಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ಇದರೊಂದಿಗೆ ಬಹುಮಾನದ ವಿವರ ಕೂಡ ಬಹಿರಂಗಗೊಂಡಿದ್ದು, ಮೂರನೇ ಬಾರಿಗೆ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ 20 ಕೋಟಿ ರೂ. ಬಹುಮಾನ ಸಿಕ್ಕಿದೆ.

2 / 6
ಇನ್ನು ಫೈನಲ್ ಪಂದ್ಯದಲ್ಲಿ ಸೋತು ರನ್ನರ್​ ಅಪ್​ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ 13 ಕೋಟಿ ರೂ. ಬಹುಮಾನ ಸಿಗಲಿದೆ.

3 / 6
ಉಳಿದಂತೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ 7 ಕೋಟಿ ರೂ. ಬಹುಮಾನ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6.5 ಕೋಟಿ ರೂ. ಬಹುಮಾನ ಸಿಕ್ಕಿದೆ.

4 / 6
ಲೀಗ್​ನಲ್ಲಿ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆಲ್ಲುವ ಆಟಗಾರನಿಗೆ 15 ಲಕ್ಷ ರೂ. ಬಹುಮಾನ ಸಿಗಲಿದೆ. ಪ್ರಸ್ತುತ 14 ಪಂದ್ಯಗಳಲ್ಲಿ 741 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಈ ಬಹುಮಾನಕ್ಕೆ ಭಾಜನರಾಗಿದ್ದಾರೆ.

5 / 6
ಹಾಗೆಯೇ ಲೀಗ್​ನಲ್ಲಿ ಅಧಿಕ ವಿಕೆಟ್ ಪಡೆದ ವೇಗಿಗೂ 15 ಲಕ್ಷ ರೂ. ಬಹುಮಾನ ಸಿಗಲಿದ್ದು, ಇದೀಗ ಈ ಪಟ್ಟಿಯಲ್ಲಿ 24 ವಿಕೆಟ್ ಉರುಳಿಸಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡದ ವೇಗಿ ಹರ್ಷಲ್ ಪಟೇಲ್ ಈ ಬಹುಮಾನ ಸ್ವೀಕರಿಸಲಿದ್ದಾರೆ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ