IPL 2024: ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್..!

IPL 2024: ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 25 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಬೇಕಾಗಿದೆ. ಅದೇನೇ ಇರಲಿ, ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಗುಜರಾತ್​ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್ ಈ ಪಂದ್ಯದಲ್ಲಿ ಆಡುತಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

ಪೃಥ್ವಿಶಂಕರ
|

Updated on:Mar 08, 2024 | 4:11 PM

ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಈ ಸೀಸನ್‌ಗೂ ಮುನ್ನ ಈ ತಂಡದ ಹಲವು ದೊಡ್ಡ ಆಟಗಾರರು ಒಬ್ಬರ ಹಿಂದೆ ಒಬ್ಬರು ತಂಡದಿಂದ ಹೊರಬೀಳುತ್ತಿದ್ದಾರೆ. ತಂಡದ ಮಾಜಿ ನಾಯಕ ಹಾರ್ದಿಕ್ ಪಾಂಡ್ಯ ಈಗಾಗಲೇ ಫ್ರಾಂಚೈಸಿ ತೊರೆದಿದ್ದಾರೆ.

1 / 7
ಅವರಲ್ಲದೆ ತಂಡದ ಅನುಭವಿ ಬೌಲರ್ ಮೊಹಮ್ಮದ್ ಶಮಿ ಅವರು ಐಪಿಎಲ್ 2024 ರ ಸಂಪೂರ್ಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ರಶೀದ್ ಖಾನ್ ಕೂಡ ಬಹಳ ಸಮಯದಿಂದ ಗಾಯದಿಂದ ಬಳಲುತ್ತಿದ್ದು, ಅವರನ ಆಡುವ ಬಗ್ಗೆಯೂ ಅನುಮಾನವಿದೆ. ಇದೀಗ ಈ ತಂಡ ಮತ್ತೊಂದು ಹಿನ್ನಡೆ ಅನುಭವಿಸಿದೆ.

2 / 7
ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 25 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಬೇಕಾಗಿದೆ. ಅದೇನೇ ಇರಲಿ, ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಗುಜರಾತ್​ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್ ಈ ಪಂದ್ಯದಲ್ಲಿ ಆಡುತಿಲ್ಲ ಎಂಬ ಸುದ್ದಿ ಹೊರಬಿದ್ದಿದೆ.

3 / 7
ವಾಸ್ತವವಾಗಿ ವೇಡ್ ಆಸ್ಟ್ರೇಲಿಯ ಪರ ದೇಶೀಯ ಕ್ರಿಕೆಟ್ ಆಡಲು ಹೆಚ್ಚು ಗಮನಹರಿಸುತ್ತಿದ್ದಾರೆ. ಆಸ್ಟ್ರೇಲಿಯಾದ ದೇಶೀಯ ಕ್ರಿಕೆಟ್‌ನ ಅಂತಿಮ ಪಂದ್ಯವು ಮಾರ್ಚ್ 21 ರಿಂದ ಮಾರ್ಚ್ 25 ರ ನಡುವೆ ನಡೆಯಲಿದೆ. ಹೀಗಿರುವಾಗ ಗುಜರಾತ್​ನ ಮೊದಲ ಪಂದ್ಯ ಹಾಗೂ ಆಸ್ಟ್ರೇಲಿಯದ ದೇಶೀಯ ಕ್ರಿಕೆಟ್​ನ ಅಂತಿಮ ಪಂದ್ಯ ಒಂದೇ ದಿನ ನಡೆಯಲ್ಲಿವೆ. ಈ ಕಾರಣದಿಂದ ಮೊದಲೆರಡು ಪಂದ್ಯಗಳಿಗೆ ರಿಲೀಫ್ ನೀಡಬೇಕು ಎಂದು ಸ್ವತಃ ಆಟಗಾರ ಫ್ರಾಂಚೈಸಿಯಿಂದ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.

4 / 7
ಗುಜರಾತ್ ಟೈಟಾನ್ಸ್ ಐಪಿಎಲ್ 2024 ರ ಎರಡನೇ ಪಂದ್ಯವನ್ನು ಮಾರ್ಚ್ 27 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯದಲ್ಲೂ ಮ್ಯಾಥ್ಯೂ ವೇಡ್ ಆಡುತ್ತಿಲ್ಲ. ಮಾರ್ಚ್ 25 ರವರೆಗೆ ಫೈನಲ್ ಆಡಿದ ನಂತರ, ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದು ಮಾರ್ಚ್ 27 ರಂದು ಚೆನ್ನೈ ವಿರುದ್ಧ ಆಡುವುದು ಸುಲಭವಲ್ಲ, ಇದರಿಂದಾಗಿ ಅವರು ಎರಡನೇ ಪಂದ್ಯದಿಂದಲೂ ಹೊರಗುಳಿಯಬಹುದು.

5 / 7
ಟೂರ್ನಿಯಲ್ಲಿ ಗುಜರಾತ್​ಗ ಮೂರನೇ ಪಂದ್ಯ ಮಾರ್ಚ್ 31 ರಂದು ಹೈದರಾಬಾದ್ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಮ್ಯಾಥ್ಯೂ ವೇಡ್ ತಂಡದ ಪರ ಆಡುವ ನಿರೀಕ್ಷೆಯಿದೆ.

6 / 7
17ನೇ ಆವೃತ್ತಿಯ ಐಪಿಎಲ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಲೀಗ್‌ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಕಳೆದ ಐಪಿಎಲ್ ಸೀಸನ್​ನ ವಿಜೇತ ತಂಡ ಚೆನ್ನೈ ಹಾಗೂ ಮೊದಲ ಟ್ರೋಫಿ ಗೆಲ್ಲಲು ಕಾಯುತ್ತಿರುವ ಆರ್​ಸಿಬಿ ತಂಡಗಳ ನಡುವೆ ಈ ಪಂದ್ಯ ರೋಚಕತೆಯಿಂದ ಕೂಡಿರಲಿದೆ.

7 / 7

Published On - 4:10 pm, Fri, 8 March 24

Follow us
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ