AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಮೊದಲ ಭಾರತೀಯ ನಮ್ಮ ಕಿಂಗ್ ಕೊಹ್ಲಿ..!

IPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್​​ಗಳಿಂದ ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ 74 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

ಪೃಥ್ವಿಶಂಕರ
|

Updated on:Mar 25, 2024 | 11:45 PM

Share
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್​​ಗಳಿಂದ ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ 74 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.

1 / 6
ಈ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಕೊಹ್ಲಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಇನ್ನಿಂಗ್ಸ್​ನೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100ನೇ ಬಾರಿ 50 ಕ್ಕೂ ಅಧಿಕ ರನ್ ಬಾರಿಸಿದ ದಾಖಲೆ ಬರೆದರು.

2 / 6
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿರುವ ಕಿಂಗ್ ಕೊಹ್ಲಿ, 100ನೇ ಬಾರಿಗೆ 50+ ಇನ್ನಿಂಗ್ಸ್‌ಗಳನ್ನು ಆಡಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. ವಿರಾಟ್​ಗೂ ಮೊದಲು ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದರು.

3 / 6
ಅಷ್ಟೆ ಅಲ್ಲದೆ ಪಂಜಾಬ್ ಕಿಂಗ್ಸ್ ವಿರುದ್ಧ 7 ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದ್ದಾರೆ.

4 / 6
ಡೇವಿಡ್ ವಾರ್ನರ್ ಇದುವರೆಗೆ 649 ಬೌಂಡರಿಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಆದರೆ ಈಗ ವಿರಾಟ್ ಕೊಹ್ಲಿ 650+ ಬೌಂಡರಿಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

5 / 6
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಶಿಖರ್ ಧವನ್ ಐಪಿಎಲ್​ನಲ್ಲಿ ಇದುವರೆಗೆ 759 ಬೌಂಡರಿಗಳನ್ನು ಬಾರಿಸಿದ್ದಾರೆ.

6 / 6

Published On - 11:37 pm, Mon, 25 March 24

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?

ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!

ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ

ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!

ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!

ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ