IPL 2024: ಟಿ20 ಕ್ರಿಕೆಟ್ನಲ್ಲಿ ಈ ದಾಖಲೆ ಬರೆದ ಮೊದಲ ಭಾರತೀಯ ನಮ್ಮ ಕಿಂಗ್ ಕೊಹ್ಲಿ..!
IPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 6ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ಆರ್ಸಿಬಿ ಲೀಗ್ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್ಸಿಬಿ ಪರ 74 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು.