AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅತಿ ವೇಗದ ಅರ್ಧಶತಕ ಸಿಡಿಸಿದ ಫ್ರೇಸರ್-ಮ್ಯಾಕ್‌ಗುರ್ಕ್..!

IPL 2024: ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿ, ಈ ಸೀಸನ್​ನ ಅತಿ ವೇಗದ ಶತಕ ಸಿಡಿಸಿದ ದಾಖಲೆ ನಿರ್ಮಿಸಿದರು.

ಪೃಥ್ವಿಶಂಕರ
|

Updated on: Apr 20, 2024 | 11:10 PM

Share
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟರ್​ಗಳು ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆಯುವ ಮೂಲಕ ಅಭಿಮಾನಿಗಳು ಹುಚ್ಚೆದ್ದು ಕುಣಿಯುಂತೆ ಮಾಡಿದ್ದಾರೆ.

1 / 7
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹಾಗೂ ಶಹಬಾಜ್ ಅಹ್ಮದ್ ಅವರ ಸ್ಫೋಟಕ ಬ್ಯಾಟಿಂಗ್​ನ ಆಧಾರದ ಮೇಲೆ 266 ರನ್​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತು.

2 / 7
ಅಲ್ಲದೆ ಮೊದಲ ವಿಕೆಟ್​ಗೆ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮೊದಲ 6 ಓವರ್​ಗಳಲ್ಲಿ ಬರೋಬ್ಬರಿ 125 ರನ್ ಬಾರಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತ್ಯಧಿಕ ರನ್ ದಾಖಲಿಸಿದ ದಾಖಲೆ ಕೂಡ ನಿರ್ಮಿಸಿದರು.

3 / 7
ಇದಾದ ಬಳಿಕ ಹೈದರಾಬಾದ್ ನೀಡಿರುವ 266 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಪರ ಆಸ್ಟ್ರೇಲಿಯಾದ ಯುವ ಬ್ಯಾಟರ್ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಈ ಐಪಿಎಲ್​ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ನಿರ್ಮಿಸಿದರು.

4 / 7
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಜೇಕ್ ಫ್ರೇಸರ್ ಮೆಕ್‌ಗುರ್ಕ್ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿ, ಈ ಸೀಸನ್​ನ ಅತಿ ವೇಗದ ಶತಕ ಸಿಡಿಸಿದ ದಾಖಲೆ ನಿರ್ಮಿಸಿದರು.

5 / 7
ಇವರಿಗೂ ಮೊದಲು ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ತಲಾ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಈ ಐಪಿಎಲ್​ನ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು.

6 / 7
ಇದೀಗ ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿರುವ ಜೇಕ್ ಫ್ರೇಸರ್ ಮೆಕ್‌ಗುರ್ಕ್, ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಂತಿಮವಾಗಿ ಫ್ರೇಸರ್ ಮೆಕ್‌ಗುರ್ಕ್ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 7 ಸಿಕ್ಸರ್‌ ಸಹಿತ 65 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್