ಅಂದರೆ ಇಲ್ಲಿ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್, ದೇವದತ್ ಪಡಿಕ್ಕಲ್, ಪಾರ್ಥಿವ್ ಪಟೇಲ್ ಹಾಗೂ ರಾಬಿನ್ ಉತ್ತಪ್ಪ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಆರ್ಸಿಬಿ ಪರ 700 ಕ್ಕಿಂತ ಅಧಿಕ ರನ್ ಕಲೆಹಾಕಿಲ್ಲ ಎಂಬುದೇ ಅಚ್ಚರಿ. ಇದುವೇ ಕಳೆದ 16 ಸೀಸನ್ಗಳಿಂದ ಆರ್ಸಿಬಿ ಕಪ್ ಗೆಲ್ಲದಿರಲು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.