IPL 2024: ಇನ್ನೆರಡು ಪಂದ್ಯಗಳು ಮಾತ್ರ ಬಾಕಿ: ಇಲ್ಲಿದೆ ವೇಳಾಪಟ್ಟಿ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿದಿದ್ದವು. ಈ ತಂಡಗಳಲ್ಲಿ ಈಗಾಗಲೇ 7 ಟೀಮ್​​ಗಳು ಹೊರಬಿದ್ದಿದೆ. ಇನ್ನುಳಿದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಈ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈಗಾಗಲೇ ಫೈನಲ್​ಗೆ ಲಗ್ಗೆಯಿಟ್ಟಿದೆ.

|

Updated on: May 23, 2024 | 9:29 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 10 ತಂಡಗಳ ನಡುವಣ ಕಾದಾಟದೊಂದಿಗೆ ಶುರುವಾದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು. ಹಾಗೆಯೇ ಉಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ.

1 / 5
ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಕೆಕೆಆರ್ ಕಣಕ್ಕಿಳಿಯಲಿದೆ.

2 / 5
ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅಂದರೆ ಮತ್ತೊಂದು ನಾಕೌಟ್ ಪಂದ್ಯದಲ್ಲಿ ಆರ್​ಆರ್ ತಂಡ ಕಣಕ್ಕಿಳಿಯಲಿದೆ.

3 / 5
ಮೇ 24 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ಸನ್​ರೈಸರ್ಸ್ ಹೈದರಾಬಾದ್ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

4 / 5
ಎಸ್​ಆರ್​ಹೆಚ್ ಮತ್ತು ಆರ್​ಆರ್ ನಡುವಣ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದ್ದು, ಈ ಮೂಲಕ ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿರುವ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್