AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಿಸಿಸಿಐ ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಮಯಾಂಕ್ ಯಾದವ್

Mayank Yadav: ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ದಾಖಲೆಯನ್ನು ಮಯಾಂಕ್ ನಿರ್ಮಿಸಿದ್ದಾರೆ..

TV9 Web
| Edited By: |

Updated on: May 02, 2024 | 8:06 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ನಿಖರ ದಾಳಿಯೊಂದಿಗೆ ಗಮನ ಸೆಳೆದಿರುವ ಯುವ ವೇಗಿ ಮಯಾಂಕ್ ಯಾದವ್ ಅವರನ್ನು ವಿಶೇಷ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ನೀಡಲು ಬಿಸಿಸಿಐ ಮುಂದಾಗಿದೆ ವರದಿಯಾಗಿದೆ. ಈ ಒಪ್ಪಂದದೊಂದಿಗೆ ಮಯಾಂಕ್​ಗೆ ಉತ್ತಮ ಬೌಲರ್​ ಆಗಲು ಬಿಸಿಸಿಐ ಕಡೆಯಿಂದ ಎಲ್ಲಾ ರೀತಿಯ ನೆರವು ಸಿಗಲಿದೆ.

1 / 5
ಅಂದರೆ ಈ ಹಿಂದೆ ಬಿಸಿಸಿಐ ಐವರು ಬೌಲರ್​ಗಳೊಂದಿಗೆ ವಿಶೇಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಉಮ್ರಾನ್ ಮಲಿಕ್, ಯಶ್ ದಯಾಳ್, ಆಕಾಶ್ ದೀಪ್, ವಿಧ್ವತ್ ಕಾವೇರಪ್ಪ ಮತ್ತು ವೈಶಾಕ್ ವಿಜಯ್‌ಕುಮಾರ್‌ ಅವರನ್ನು ಈ ಪಟ್ಟಿಗೆ ಆಯ್ಕೆ ಮಾಡಿದ್ದರು.

2 / 5
ಇದೀಗ ಈ ಪಟ್ಟಿಗೆ 6ನೇ ವೇಗಿಯಾಗಿ ಮಯಾಂಕ್ ಯಾದವ್ ಅವರನ್ನು ಸಹ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಈ ಮೂಲಕ ದೇಶೀಯ ಅಂಗಳದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವೇಗದ ಬೌಲರ್​ಗಳಿಗೆ ಉತ್ತೇಜನ ನೀಡಲು ಬಿಸಿಸಿಐ ಮುಂದಾಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಯಾಂಕ್ ಯಾದವ್ ಒಟ್ಟು 7 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದರ ನಡುವೆ ಗಾಯಗೊಂಡ ಪರಿಣಾಮ ಅವರು ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಕೇವಲ 4 ಮ್ಯಾಚ್​ಗಳ ಮೂಲಕ ಬಿಸಿಸಿಐ ವಿಶೇಷ ಗುತ್ತಿಗೆ ಒಪ್ಪಂದ ಪಡೆಯುವಲ್ಲಿ ಯುವ ವೇಗಿ ಯಶಸ್ವಿಯಾಗಿದ್ದಾರೆ.

4 / 5
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಚೆಂಡೆಸೆದ ದಾಖಲೆ ಮಯಾಂಕ್ ಯಾದವ್ ಹೆಸರಿನಲ್ಲಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದಿದ್ದ ಮಯಾಂಕ್ ಆ ಬಳಿಕ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 156.7 kmph ವೇಗದಲ್ಲಿ ಬೌಲಿಂಗ್ ಮಾಡಿ ಮಿಂಚಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 5
Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ

ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ

ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ

ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ