ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕಿಂತ ಅಧಿಕ ರನ್ ಕಲೆಹಾಕಿದ ಟೀಮ್ ಇಂಡಿಯಾದ ದಾಖಲೆಯನ್ನು ಚೆನ್ನೈ ಸೂಪರ್ ಕಿಂಗ್ಸ್ ಮುರಿದಿರುವುದು ವಿಶೇಷ. ಅಂದರೆ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡವು ಈವರೆಗೆ 32 ಬಾರಿ 200+ ಸ್ಕೋರ್ ಗಳಿಸಿ ದಾಖಲೆ ಬರೆದಿತ್ತು. ಆದರೆ ಈ ಬಾರಿಯ ಐಪಿಎಲ್ನಲ್ಲಿ CSK ತಂಡವು ಮೂರು ಬಾರಿ 200+ ಸ್ಕೋರ್ ಕಲೆಹಾಕಿ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ.