AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ವಿರುದ್ಧ ಸೋತರೂ CSK ಪ್ಲೇಆಫ್ ಪ್ರವೇಶಿಸಬಹುದು​..!

IPL 2024 RCB vs CSK: ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಮೇ 18 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೆ ಪಾಲಿಗೆ ನಿರ್ಣಾಯಕ. ಅದರಲ್ಲೂ ಆರ್​ಸಿಬಿ ತಂಡ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ.

TV9 Web
| Edited By: |

Updated on: May 14, 2024 | 8:07 AM

Share
ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಮೇ 18 ರಂದು ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ.

1 / 6
ಒಂದು ವೇಳೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಸೋತರೂ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.528 ಇದೆ. ಮುಂದಿನ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ರೋಚಕ ಸೋಲನುಭವಿಸಿದರೆ ಸಿಎಸ್​ಕೆ ತಂಡದ ನೆಟ್ ರನ್ ರೇಟ್​ನಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬರುವುದಿಲ್ಲ.

2 / 6
ಅದೇ ಆರ್​ಸಿಬಿ ತಂಡವು ಕನಿಷ್ಠ 18 ರನ್​ ಅಥವಾ ಇದಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆದ್ದರೆ / ಇಲ್ಲ 11 ಬಾಲ್​ಗಳನ್ನು ಉಳಿಸಿ ಚೇಸ್ ಮಾಡಿದರೆ ಮಾತ್ರ ಸಿಎಸ್​ಕೆ ತಂಡದ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಬಹುದು. ಇಲ್ಲದಿದ್ದರೆ ಸೋತರೂ ಸಿಎಸ್​ಕೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನದಲ್ಲೇ ಉಳಿಯಲಿದೆ.

3 / 6
ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಕೂಡ -0.482 ರಲ್ಲಿದೆ. ಒಟ್ಟು 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು. ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 2 ಮ್ಯಾಚ್​ಗಳಲ್ಲಿ ಒಂದರಲ್ಲಿ ಸೋಲನುಭವಿಸಿದರೂ ಸಾಕು. ಚೆನ್ನೈ ಸೂಪರ್ ಕಿಂಗ್ಸ್​ 4ನೇ ಸ್ಥಾನದಲ್ಲೇ ಕಾಣಿಸಿಕೊಳ್ಳಲಿದೆ.

4 / 6
ಏಕೆಂದರೆ ಎಲ್​ಎಸ್​ಜಿ ತಂಡದ ಪ್ರಸ್ತುತ ನೆಟ್​ ರನ್​ ರೇಟ್	 (-0.769) ಮೈನಸ್​ನಲ್ಲಿದೆ. ಹೀಗಾಗಿ ಎಲ್​ಎಸ್​ಜಿ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತರೂ ಅದು ಸಿಎಸ್​ಕೆ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಇದರಿಂದ ಆರ್​ಸಿಬಿ ವಿರುದ್ಧ ಸೋತರೂ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲೇ ಉಳಿಯಲಿದೆ.

5 / 6
ಈ ಮೂಲಕ ಕೊನೆಯ ಪಂದ್ಯದಲ್ಲಿ ಸೋತರೂ ನೆಟ್ ರನ್ ರೇಟ್​ ಸಹಾಯದಿಂದ 4ನೇ ಸ್ಥಾನ ಪಡೆದು ಪ್ಲೇಆಫ್​ಗೆ ಅರ್ಹತೆ ಪಡೆಯುವ ಅವಕಾಶ ಚೆನ್ನೈ ಸೂಪರ್ ಕಿಂಗ್ಸ್ ಮುಂದಿದೆ. ಹೀಗಾಗಿ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ಗೆಲುವಿನ ಲೆಕ್ಕಾಚಾರದ ಜೊತೆಗೆ, ಸೋಲಿನ ಅಂತರದ ಲೆಕ್ಕಾಚಾರಗಳನ್ನು ಸಹ ಮಾಡಲಿದೆ. ಈ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶವನ್ನು ಎದುರು ನೋಡಲಿದೆ.

6 / 6
Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ