IPL 2024 Final: ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಪಿಚ್ ಬದಲಾವಣೆ..!
IPL 2024 KKR vs SRH: ಐಪಿಎಲ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 27 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಕೆಕೆಆರ್ ತಂಡ ಬರೋಬ್ಬರಿ 18 ಬಾರಿ ಜಯ ಸಾಧಿಸಿದೆ. ಇನ್ನು ಎಸ್ಆರ್ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಇದಾಗ್ಯೂ ಈ ಬಾರಿ ಉಭಯ ತಂಡಗಳು ತಟಸ್ಥ ಮೈದಾನದಲ್ಲಿ ಮುಖಾಮುಖಿಯಾಗುತ್ತಿರುವುದರಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
Published On - 11:07 am, Sun, 26 May 24