AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 DC vs LSG: ಇಂದಿನ ಪಂದ್ಯದಲ್ಲಿ ಯಾರು ಗೆದ್ದರೆ RCB ತಂಡಕ್ಕೆ ಪ್ಲಸ್ ಪಾಯಿಂಟ್

IPL 2024: ಐಪಿಎಲ್​ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ನೆಟ್ ರನ್ ರೇಟ್​ನಲ್ಲಿ ಆರ್​ಸಿಬಿ ತಂಡ ಮುಂದಿರಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕುವ ಅವಕಾಶ ಆರ್​ಸಿಬಿ ತಂಡಕ್ಕಿರಲಿದೆ.

TV9 Web
| Edited By: |

Updated on: May 14, 2024 | 8:52 AM

Share
ಐಪಿಎಲ್​ನ (IPL 2024) 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗಾಗಿ ಉಭಯ ತಂಡಗಳ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

1 / 5
ಮತ್ತೊಂದೆಡೆ ಈ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ಕೂಡ ನಿರ್ಧರಿಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಅದರಂತೆ ಆರ್​ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವುದು ಉತ್ತಮ. ಏಕೆಂದರೆ 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ ಹೊಂದಿದೆ. ಇನ್ನು ಆರ್​ಸಿಬಿ (+0.387) ತಂಡವನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು  ಡೆಲ್ಲಿ ಕ್ಯಾಪಿಟಲ್ಸ್​ ಏನಿಲ್ಲಾ ಅಂದರೂ ಕನಿಷ್ಠ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲಬೇಕು. ಅಂತಹ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ​ಆರ್​ಸಿಬಿಯನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು ಸಾಧ್ಯ.

3 / 5
ಇದೇ ವೇಳೆ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತರೆ 16 ಅಂಕಗಳನ್ನು ಕಲೆಗಹಾಕುವ ಅವಕಾಶ ಕಳೆದುಕೊಳ್ಳಲಿದೆ. ಅಂದರೆ ಎಲ್​ಎಸ್​ಜಿ ತಂಡಕ್ಕೆ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಬಹುದು. ಅದೇ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಸೋತರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

4 / 5
ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಡಿಮೆ ರನ್​ಗಳ ಅಂತರದಿಂದ ಅಥವಾ ಸಾಮಾನ್ಯ ಗೆಲುವು ಸಾಧಿಸಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ಸಿಎಸ್​ಕೆ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲು ಉತ್ತಮ ಅವಕಾಶ ಇರಲಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದು ಉತ್ತಮ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ