AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್​

IPL 2024: ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಬಿಗ್ ಆಫರ್​ ಅನ್ನು ಮುಂಬೈ ಇಂಡಿಯನ್ಸ್​ ತಿರಸ್ಕರಿಸಿ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Dec 17, 2023 | 7:59 AM

Share
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ (Rohit Sharma) ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ನಡುವೆ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.

1 / 7
ನಾಯಕನ ಸ್ಥಾನದಿಂದ ರೋಹಿತ್ ಶರ್ಮಾರನ್ನು ವಜಾಗೊಳಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಂಬೈ ಇಂಡಿಯನ್ಸ್ ಅನ್ನು ಸಂಪರ್ಕಿಸಿದೆ. ಅಲ್ಲದೆ ಹಿಟ್​ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿತ್ತು.

2 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಡೀಲ್ ಅನ್ನು ಕುದುರಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಒಪ್ಪಿರಲಿಲ್ಲ. ಅಂದರೆ ರೋಹಿತ್ ಶರ್ಮಾ ಅವರನ್ನು ಟ್ರೇಡ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲ್ಲಾ ರೀತಿಯಲ್ಲೂ ಸಿದ್ಧರಿದ್ದರು. ಆದರೆ ಈ ಟ್ರೇಡಿಂಗ್​ ಡೀಲ್​ ಅನ್ನು ಮುಂಬೈ ಫ್ರಾಂಚೈಸಿ ತಿರಸ್ಕರಿಸಿದೆ ಎಂದು ವರದಿಯಾಗಿದೆ.

3 / 7
ಒಂದು ವೇಳೆ ಡಿಸೆಂಬರ್ 12 ರೊಳಗೆ ಮುಂಬೈ ಇಂಡಿಯನ್ಸ್​ ಟ್ರೇಡಿಂಗ್​ಗೆ ಒಪ್ಪಿಕೊಂಡಿದ್ದರೆ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗುತ್ತಿದ್ದರು. ಅಷ್ಟೇ ಅಲ್ಲದೆ ಡೆಲ್ಲಿ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳುತ್ತಿದ್ದರು.

4 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ರಿಷಭ್ ಪಂತ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇತ್ತ ರೋಹಿತ್ ಶರ್ಮಾ ಅವರನ್ನು ಖರೀದಿಸಿ ಅವರಿಗೆ ತಂಡದ ನಾಯಕತ್ವ ನೀಡಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು.

5 / 7
ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಬಿಗ್ ಆಫರ್​ ಅನ್ನು ಮುಂಬೈ ಇಂಡಿಯನ್ಸ್​ ತಿರಸ್ಕರಿಸಿ ರೋಹಿತ್ ಶರ್ಮಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

6 / 7
ಮುಂಬೈ ಇಂಡಿಯನ್ಸ್​ ಉಳಿಸಿಕೊಂಡಿರುವ ಆಟಗಾರರು: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಕ್ಯಾಮರೂನ್ ಗ್ರೀನ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್‌ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್, ರೊಮಾರಿಯೋ ಶೆಫರ್ಡ್.

7 / 7
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್