IPL 2024: ಪ್ಲೇಆಫ್ ಪಂದ್ಯಗಳಿಗೆ 8 ಸ್ಟಾರ್​ ಆಟಗಾರರು ಅಲಭ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಪ್ಲೇಆಫ್ ಪಂದ್ಯಗಳಿಗೂ ಮುನ್ನ ಇಂಗ್ಲೆಂಡ್ ಆಟಗಾರರು ತವರಿಗೆ ಮರಳಲಿದ್ದಾರೆ. ಹೀಗಾಗಿ ಕೆಲ ಸ್ಟಾರ್ ಆಟಗಾರರು ಐಪಿಎಲ್​ನ ಅಂತಿಮ ಹಂತದ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತ. ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್, ಕೆಕೆಆರ್​ ತಂಡದ ಫಿಲ್ ಸಾಲ್ಟ್​ ಕೂಡ ಸೇರಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Apr 30, 2024 | 8:30 PM

ಜೂನ್ 1 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್​ಗಾಗಿ ಇಂಗ್ಲೆಂಡ್ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪ್ರಕಟಣೆಯ ಬೆನ್ನಲ್ಲೇ ಇಂಗ್ಲೆಂಡ್ ಆಟಗಾರರು ಐಪಿಎಲ್​ನ ಪ್ಲೇಆಫ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ ಎಂಬುದನ್ನು ಇಸಿಬಿ ಸ್ಪಷ್ಟಪಡಿಸಿದೆ.

1 / 5
ಅಂದರೆ ಪ್ರಸ್ತುತ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರು ಮೇ ಮೂರನೇ ವಾರದೊಳಗೆ ತವರಿಗೆ ಮರಳಲಿದ್ದಾರೆ. ಏಕೆಂದರೆ ಮೇ.22 ರಿಂದ ಇಂಗ್ಲೆಂಡ್ ಮತ್ತು ಪಾಕಿಸ್ತಾನ್ ನಡುವೆ 4 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಪ್ರಸ್ತುತ ಆಯ್ಕೆಯಾಗಿರುವ ಎಲ್ಲಾ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.

2 / 5
ಹೀಗಾಗಿ ಐಪಿಎಲ್​ ತಂಡಗಳಲ್ಲಿರುವ ಇಂಗ್ಲೆಂಡ್ ಆಟಗಾರರು ಪ್ಲೇಆಫ್ ಹಂತದ ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತ. ಏಕೆಂದರೆ ಪ್ಲೇಆಫ್ ಹಂತದ ಪಂದ್ಯಗಳು ಮೇ 21 ರಿಂದ ಶುರುವಾಗಲಿದೆ. ಇನ್ನು ಐಪಿಎಲ್ ಫೈನಲ್ ಪಂದ್ಯ ಮೇ 26 ರಂದು ನಡೆಯಲಿದೆ. ಹೀಗಾಗಿ ಐಪಿಎಲ್​ನ ಅಂತಿಮ ಹಂತದ ಪಂದ್ಯಗಳಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ.

3 / 5
ಅದರಂತೆ ಮೊಯೀನ್ ಅಲಿ (ಸಿಎಸ್​ಕೆ), ಜಾನಿ ಬೈರ್​ಸ್ಟೋವ್ (ಪಂಜಾಬ್ ಕಿಂಗ್ಸ್​), ಜೋಸ್ ಬಟ್ಲರ್ (ರಾಜಸ್ಥಾನ್ ರಾಯಲ್ಸ್​), ಸ್ಯಾಮ್ ಕರನ್ (ಪಂಜಾಬ್ ಕಿಂಗ್ಸ್​), ವಿಲ್ ಜಾಕ್ಸ್ (ಆರ್​ಸಿಬಿ), ಲಿಯಾಮ್ ಲಿವಿಂಗ್​ಸ್ಟೋನ್ (ಪಂಜಾಬ್ ಕಿಂಗ್ಸ್​), ಫಿಲ್ ಸಾಲ್ಟ್ (ಕೆಕೆಆರ್​), ರೀಸ್ ಟೋಪ್ಲಿ (ಆರ್​ಸಿಬಿ) ಐಪಿಎಲ್​ನ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

4 / 5
ಟಿ20 ವಿಶ್ವಕಪ್​ಗೆ ಇಂಗ್ಲೆಂಡ್​ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

5 / 5
Follow us
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು