IPL 2024: RCB ಗೆದ್ದರೆ ಹೊಸ ಇತಿಹಾಸ
IPL 2024: ಐಪಿಎಲ್ ಸೀಸನ್ 17 ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಈ ಬಾರಿಯ ಟೂರ್ನಿ ಮಾರ್ಚ್ 22 ರಿಂದ ಶುರುವಾಗಲಿದೆ. ಮುಂಬುರವ ಲೋಕಸಭಾ ಚುನಾವಣೆ ನಿಮಿತ್ತ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಲಿದೆ.
Published On - 12:33 pm, Sat, 24 February 24