AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪವರ್ ಹಿಟ್ಟರ್​ಗಳ ಪಟ್ಟಿಗೆ ಜೇಕ್ ಫ್ರೇಸರ್ ಎಂಟ್ರಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಮೂವರು ಬ್ಯಾಟರ್​ಗಳು ಮಾತ್ರ. ಈ ಮೂವರಲ್ಲಿ ಇಬ್ಬರು ಈ ಬಾರಿಯ ಐಪಿಎಲ್​ ಮೂಲಕ ಈ ಸಾಧನೆ ಮಾಡಿದ್ದು ವಿಶೇಷ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತೀಯ ದಾಂಡಿಗ ಸುರೇಶ್ ರೈನಾ ಎಂಬುದು ಮತ್ತೊಂದು ವಿಶೇಷ.

TV9 Web
| Edited By: |

Updated on: Apr 28, 2024 | 10:28 AM

Share
IPL 2024: ಟಿ20 ಕ್ರಿಕೆಟ್​ನ ಪವರ್​ಪ್ಲೇನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯುವ ಆರಂಭಿಕ ಜೇಕ್​ ಫ್ರೇಸರ್ ಮೆಕ್​ಗುರ್ಕ್ (Jake Fraser-McGurk) ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಎಂಬುದು ವಿಶೇಷ.

1 / 6
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಜೇಕ್ ಫ್ರೇಸರ್ ಕೇವಲ 27 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ 11 ಫೋರ್​ಗಳೊಂದಿಗೆ 84 ರನ್ ಬಾರಿಸಿ ಅಬ್ಬರಿಸಿದ್ದರು. ವಿಶೇಷ ಎಂದರೆ ಈ 84 ರನ್​ಗಳಲ್ಲಿ 78 ರನ್​ಗಳು ಮೊದಲ 6 ಓವರ್​ಗಳಲ್ಲೇ ಕಲೆಹಾಕಿದ್ದರು.

2 / 6
ಇದರೊಂದಿಗೆ ಟಿ20 ಕ್ರಿಕೆಟ್​ನ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೇಕ್​ ಪ್ರೇಸಯ್ ಮೆಕ್​ಗುರ್ಕ್ ಮೂರನೇ ಸ್ಥಾನಕ್ಕೇರಿದರು. ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಬ್ಯಾಟರ್​ಗಳೆಂದರೆ...

3 / 6
ಟಿ20 ಕ್ರಿಕೆಟ್​​ ಇತಿಹಾಸದಲ್ಲಿ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 2014 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಅಬ್ಬರಿಸಿದ ರೈನಾ ಕೇವಲ 25 ಎಸೆತಗಳಲ್ಲಿ 87 ರನ್ ಬಾರಿಸಿದ್ದರು. ಇದು ಈಗಲೂ ದಾಖಲೆಯಾಗಿ ಉಳಿದಿದೆ.

4 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಟ್ರಾವಿಸ್ ಹೆಡ್. ಈ ಬಾರಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಪವರ್​ಪ್ಲೇ ಮುಕ್ತಾಯದ ವೇಳೆಗೆ ಟ್ರಾವಿಸ್ ಹೆಡ್ 26 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡರು.

5 / 6
ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ 6 ಓವರ್​ಗಳಲ್ಲಿ ಜೇಕ್ ಫ್ರೇಸರ್ ಮೆಕ್​ಗುರ್ಕ್​ 24 ಎಸೆತಗಳನ್ನು ಎದುರಿಸಿ 78 ರನ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

6 / 6
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ

ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ

ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ