IPL 2024: ಐಪಿಎಲ್ಗೆ ಹಾರ್ದಿಕ್ ಪಾಂಡ್ಯ ಡೌಟ್..!
IPL 2024 Hardik Pandya: ಹಾರ್ದಿಕ್ ಪಾಂಡ್ಯ ಐಪಿಎಲ್ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.
Updated on: Dec 23, 2023 | 3:04 PM
![ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.](https://images.tv9kannada.com/wp-content/uploads/2023/12/hardik-pandya-25.jpg?w=1280&enlarge=true)
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
![ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.](https://images.tv9kannada.com/wp-content/uploads/2023/12/hardik-3-2.jpg)
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.
![ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.](https://images.tv9kannada.com/wp-content/uploads/2023/12/hardik-pandya-28.jpg)
ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
![ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್ನೆಸ್ ಟೆಸ್ಟ್ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.](https://images.tv9kannada.com/wp-content/uploads/2023/12/hardik-2-2.jpg)
ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್ನೆಸ್ ಟೆಸ್ಟ್ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.
![ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.](https://images.tv9kannada.com/wp-content/uploads/2023/12/hardik-pandya-27-2.jpg)
ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.
![ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.](https://images.tv9kannada.com/wp-content/uploads/2023/12/hardik-rohit-1.jpg)
ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.
![ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.](https://images.tv9kannada.com/wp-content/uploads/2023/12/rohit-sharma-2023-12-17t100741.465-2.jpg)
ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.
![ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.](https://images.tv9kannada.com/wp-content/uploads/2023/12/mumbai-indians-24.jpg)
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.
![ಅಮೆರಿಕದಲ್ಲೂ ಜೋರಿದೆ ‘ಯುಐ’ ಹವಾ, ಚಿತ್ರಗಳಲ್ಲಿ ನೋಡಿ ಅಮೆರಿಕದಲ್ಲೂ ಜೋರಿದೆ ‘ಯುಐ’ ಹವಾ, ಚಿತ್ರಗಳಲ್ಲಿ ನೋಡಿ](https://images.tv9kannada.com/wp-content/uploads/2024/12/ui-in-america-dis.jpg?w=280&ar=16:9)
![ಸಾಕಿದ ನಾಯಿಗಾಗಿ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾಕಿದ ನಾಯಿಗಾಗಿ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ](https://images.tv9kannada.com/wp-content/uploads/2024/12/pavi-poovappa-5.jpg?w=280&ar=16:9)
![IND vs AUS: ಆಸ್ಟ್ರೇಲಿಯಾ ತಂಡಕ್ಕೆ ಆಘಾತ: ಸರಣಿಯಿಂದ ಪ್ರಮುಖ ವೇಗಿ ಔಟ್ IND vs AUS: ಆಸ್ಟ್ರೇಲಿಯಾ ತಂಡಕ್ಕೆ ಆಘಾತ: ಸರಣಿಯಿಂದ ಪ್ರಮುಖ ವೇಗಿ ಔಟ್](https://images.tv9kannada.com/wp-content/uploads/2024/12/australia-2024-12-17t121757.436.jpg?w=280&ar=16:9)
![IND vs AUS: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ IND vs AUS: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ](https://images.tv9kannada.com/wp-content/uploads/2024/12/ind-vs-aus-2024-12-17t084658.458.jpg?w=280&ar=16:9)
![ICC ನನ್ನ ಪಾದಗಳನ್ನು ತೊಳೆದು ನೀರು ಕುಡಿಯಬೇಕು: ಶೊಯೆಬ್ ಅಖ್ತರ್ ಅತಿರೇಕ ICC ನನ್ನ ಪಾದಗಳನ್ನು ತೊಳೆದು ನೀರು ಕುಡಿಯಬೇಕು: ಶೊಯೆಬ್ ಅಖ್ತರ್ ಅತಿರೇಕ](https://images.tv9kannada.com/wp-content/uploads/2024/12/shoaib-akhtar-1-1.jpg?w=280&ar=16:9)
![ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ನ್ಯೂಝಿಲೆಂಡ್ ಆಟಗಾರ ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ನ್ಯೂಝಿಲೆಂಡ್ ಆಟಗಾರ](https://images.tv9kannada.com/wp-content/uploads/2024/12/tim-23.jpg?w=280&ar=16:9)
![IND vs AUS: ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್ IND vs AUS: ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್](https://images.tv9kannada.com/wp-content/uploads/2024/12/kl-rahul-2024-12-17t081627.699-1.jpg?w=280&ar=16:9)
![ಗಸ್ ಬೆಂಕಿ ಚೆಂಡಿಗೆ ಬುಮ್ರಾ ದಾಖಲೆ ಬೌಲ್ಡ್ ಗಸ್ ಬೆಂಕಿ ಚೆಂಡಿಗೆ ಬುಮ್ರಾ ದಾಖಲೆ ಬೌಲ್ಡ್](https://images.tv9kannada.com/wp-content/uploads/2024/12/gus-atkinson-1-1.jpg?w=280&ar=16:9)
![ಬರೋಬ್ಬರಿ 31 ಸಿಕ್ಸ್: ರಜತ್ ಪಾಟಿದಾರ್ ಪವರ್ಗೆ ಸಿಕ್ಸರ್ಗಳ ಸುರಿಮಳೆ..! ಬರೋಬ್ಬರಿ 31 ಸಿಕ್ಸ್: ರಜತ್ ಪಾಟಿದಾರ್ ಪವರ್ಗೆ ಸಿಕ್ಸರ್ಗಳ ಸುರಿಮಳೆ..!](https://images.tv9kannada.com/wp-content/uploads/2024/12/rajat-patidar-12.jpg?w=280&ar=16:9)
![ವಿರಾಟ್ ಕೊಹ್ಲಿಯನ್ನು ಔಟ್ ಮಾಡುವುದರಲ್ಲಿ ಅಗ್ರಸ್ಥಾನಕ್ಕೇರಿದ ಹ್ಯಾಝಲ್ವುಡ್ ವಿರಾಟ್ ಕೊಹ್ಲಿಯನ್ನು ಔಟ್ ಮಾಡುವುದರಲ್ಲಿ ಅಗ್ರಸ್ಥಾನಕ್ಕೇರಿದ ಹ್ಯಾಝಲ್ವುಡ್](https://images.tv9kannada.com/wp-content/uploads/2024/12/virat-kohli-josh.jpg?w=280&ar=16:9)
![ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ: ರೇಣುಕಾಚಾರ್ಯ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ಯಡಿಯೂರಪ್ಪ ಅಲ್ಲ: ರೇಣುಕಾಚಾರ್ಯ](https://images.tv9kannada.com/wp-content/uploads/2024/12/renukacharya-1.jpg?w=280&ar=16:9)
![ಕೋವಿಡ್ ಹಗರಣದಲ್ಲಿ ಎಫ್ಐಅರ್; ತನಿಖೆ ಶುರುವಾಗಲಿದೆ: ಪೊಲೀಸ್ ಕಮೀಶನರ್ ಕೋವಿಡ್ ಹಗರಣದಲ್ಲಿ ಎಫ್ಐಅರ್; ತನಿಖೆ ಶುರುವಾಗಲಿದೆ: ಪೊಲೀಸ್ ಕಮೀಶನರ್](https://images.tv9kannada.com/wp-content/uploads/2024/12/b-dayanand.jpg?w=280&ar=16:9)
![ಫಾಲೋಆನ್ ತಪ್ಪಿಸಿಕೊಂಡ ಟೀಮ್ ಇಂಡಿಯಾಗೆ ಗೆದ್ದಷ್ಟೇ ಖುಷಿ..! ಫಾಲೋಆನ್ ತಪ್ಪಿಸಿಕೊಂಡ ಟೀಮ್ ಇಂಡಿಯಾಗೆ ಗೆದ್ದಷ್ಟೇ ಖುಷಿ..!](https://images.tv9kannada.com/wp-content/uploads/2024/12/ind-vs-aus-2024-12-17t140416.841.jpg?w=280&ar=16:9)
![ಯಡಿಯೂರಪ್ಪ ನಮ್ಮ ಸಹಾಯವಿಲ್ಲದೆ ಪಕ್ಷವನ್ನು ಕಟ್ಟಿಲ್ಲ: ಬಸನಗೌಡ ಯತ್ನಾಳ್ ಯಡಿಯೂರಪ್ಪ ನಮ್ಮ ಸಹಾಯವಿಲ್ಲದೆ ಪಕ್ಷವನ್ನು ಕಟ್ಟಿಲ್ಲ: ಬಸನಗೌಡ ಯತ್ನಾಳ್](https://images.tv9kannada.com/wp-content/uploads/2024/12/yatnal-6.jpg?w=280&ar=16:9)
![ರೇಣುಕಾಸ್ವಾಮಿ ಹತ್ಯೆ ಮುಂಚಿನ ಸ್ಥಿತಿ ಪುನಃ ನಿರ್ಮಾಣವಾಗಲಿದೆಯೇ? ರೇಣುಕಾಸ್ವಾಮಿ ಹತ್ಯೆ ಮುಂಚಿನ ಸ್ಥಿತಿ ಪುನಃ ನಿರ್ಮಾಣವಾಗಲಿದೆಯೇ?](https://images.tv9kannada.com/wp-content/uploads/2024/12/pavitra-1.jpg?w=280&ar=16:9)
![Belagavi Session Live: ಬೆಳಗಾವಿ ಚಳಿಗಾಲ ಅಧಿವೇಶನದ ನೇರಪ್ರಸಾರ Belagavi Session Live: ಬೆಳಗಾವಿ ಚಳಿಗಾಲ ಅಧಿವೇಶನದ ನೇರಪ್ರಸಾರ](https://images.tv9kannada.com/wp-content/uploads/2024/12/session-live-2.jpg?w=280&ar=16:9)
![ಸ್ಟೀವ್ ಸ್ಮಿತ್ ಸ್ಟನ್ನಿಂಗ್ ಕ್ಯಾಚ್ಗೆ ಕೆಎಲ್ ರಾಹುಲ್ ಇನಿಂಗ್ಸ್ ಅಂತ್ಯ ಸ್ಟೀವ್ ಸ್ಮಿತ್ ಸ್ಟನ್ನಿಂಗ್ ಕ್ಯಾಚ್ಗೆ ಕೆಎಲ್ ರಾಹುಲ್ ಇನಿಂಗ್ಸ್ ಅಂತ್ಯ](https://images.tv9kannada.com/wp-content/uploads/2024/12/kl-rahul-steve-smith.jpg?w=280&ar=16:9)
![ಕಾರು ಹತ್ತಿ ತೆರಳುವ ಮುನ್ನ ಮುನೇಶ್ವರನಿಗೆ ಕೈಮುಗಿದ ಪವಿತ್ರಾ ಗೌಡ ಕಾರು ಹತ್ತಿ ತೆರಳುವ ಮುನ್ನ ಮುನೇಶ್ವರನಿಗೆ ಕೈಮುಗಿದ ಪವಿತ್ರಾ ಗೌಡ](https://images.tv9kannada.com/wp-content/uploads/2024/12/pavitra.jpg?w=280&ar=16:9)
![Video: ವ್ಯಾನವಾಟುವಿನಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ Video: ವ್ಯಾನವಾಟುವಿನಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ](https://images.tv9kannada.com/wp-content/uploads/2024/12/earthquake-92.jpg?w=280&ar=16:9)
![ಎಲ್ಲ ಪಕ್ಷಗಳ ನಾಯಕರು ಸಹಕಾರ ನೀಡಿದ್ದಕ್ಕೆ ಕಲಾಪ ಸಾಧ್ಯವಾಯಿತು: ಖಾದರ್ ಎಲ್ಲ ಪಕ್ಷಗಳ ನಾಯಕರು ಸಹಕಾರ ನೀಡಿದ್ದಕ್ಕೆ ಕಲಾಪ ಸಾಧ್ಯವಾಯಿತು: ಖಾದರ್](https://images.tv9kannada.com/wp-content/uploads/2024/12/ut-khader-2.jpg?w=280&ar=16:9)