IPL 2024: ದೇವರೇ ಕಾಪಾಡಪ್ಪ… ದೇವರ ಮೊರೆ ಹೋದ ಹಾರ್ದಿಕ್ ಪಾಂಡ್ಯ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಹ್ಯಾಟ್ರಿಕ್ ಸೋಲುಂಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಯಶಸ್ಸಿಗಾಗಿ ದೇವರ ಮೊರೆ ಹೋಗಿದ್ದಾರೆ ಗುಜರಾತ್ಗೆ ತೆರಳಿದ ಪಾಂಡ್ಯ ವಿಶೇಷ ಪೂಜೆ ಸಲ್ಲಿಸಿ ಇದೀಗ ಮುಂಬೈ ಇಂಡಿಯನ್ಸ್ ಕ್ಯಾಂಪ್ಗೆ ಮರಳಿದ್ದಾರೆ.