IPL 2024: ಆರೆಂಜ್ ಕ್ಯಾಪ್​ಗಾಗಿ ಕೊಹ್ಲಿ-ಹೆಡ್ ನಡುವೆ ಪೈಪೋಟಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) 17ರ ಮೊದಲಾರ್ಧ ಮುಕ್ತಾಯದ ವೇಳೆಗೆ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 23, 2024 | 5:53 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 38 ಪಂದ್ಯಗಳ ಮುಕ್ತಾಯದ ವೇಳೆಗೆ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಟ್ರಾವಿಸ್ ಹೆಡ್ ಹಾಗೂ ರಿಯಾನ್ ಪರಾಗ್ ಇದ್ದು, ಈ ಇಬ್ಬರು ಆಟಗಾರರು ಕೂಡ ಕಿಂಗ್ ಕೊಹ್ಲಿಗೆ ಕಠಿಣ ಪೈಪೋಟಿ ಒಡ್ಡುವ ನಿರೀಕ್ಷೆಯಿದೆ. ಅದರಂತೆ ಆರೆಂಜ್-ಪರ್ಪಲ್ ಕ್ಯಾಪ್ ರೇಸ್​ನಲ್ಲಿರುವ ಟಾಪ್-3 ಆಟಗಾರರ ಪಟ್ಟಿ ಇಲ್ಲಿದೆ...

1 / 7
1- ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್​ನಲ್ಲಿ ಇದುವರೆಗೆ 8 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 252 ಎಸೆತಗಳನ್ನು ಎದುರಿಸಿದ್ದು, ಈ ಮೂಲಕ 379 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

2 / 7
2- ಟ್ರಾವಿಸ್ ಹೆಡ್: ಸನ್​ರೈಸರ್ಸ್ ಹೈದರಾಬಾದ್ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಎಡಗೈ ದಾಂಡಿಗ ಟ್ರಾವಿಸ್ ಹೆಡ್ ಆರೆಂಜ್ ಕ್ಯಾಪ್ ರೇಸ್​ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಇದುವರೆಗೆ 6 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಹೆಡ್ 150 ಎಸೆತಗಳಲ್ಲಿ 324 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 2 ಹಾಫ್ ಸೆಂಚುರಿಗಳನ್ನು ಸಿಡಿಸಿದ್ದಾರೆ.

3 / 7
3- ರಿಯಾನ್ ಪರಾಗ್: ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಿಯಾನ್ ಪರಾಗ್ ಮೂರನೇ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ 7 ಇನಿಂಗ್ಸ್ ಆಡಿರುವ ಪರಾಗ್ 197 ಎಸೆತಗಳಲ್ಲಿ ಒಟ್ಟು 318 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

4 / 7
1- ಜಸ್​ಪ್ರೀತ್ ಬುಮ್ರಾ: ಪರ್ಪಲ್ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ. 8 ಪಂದ್ಯಗಳಲ್ಲಿ 32 ಓವರ್​ಗಳನ್ನು ಎಸೆದಿರುವ ಜಸ್​ಪ್ರೀತ್ ಬುಮ್ರಾ 204 ರನ್ ನೀಡಿ 13 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

5 / 7
2- ಯುಜ್ವೇಂದ್ರ ಚಹಲ್: ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 8 ಪಂದ್ಯಗಳಲ್ಲಿ ಒಟ್ಟು 30 ಓವರ್​ಗಳನ್ನು ಎಸೆದಿರುವ ಚಹಲ್ 265 ರನ್ ನೀಡಿ 13 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

6 / 7
3- ಹರ್ಷಲ್ ಪಟೇಲ್: ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿರುವ ವೇಗಿ ಹರ್ಷಲ್ ಪಟೇಲ್ 8 ಪಂದ್ಯಗಳಲ್ಲಿ 29 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ 278 ರನ್ ನೀಡಿ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ, ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

7 / 7
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್