RCB ಗೆಲ್ಲಲ್ಲ ಎಂದ ರಾಯುಡು: ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ಕೊಟ್ಟ ಇರ್ಫಾನ್ ಪಠಾಣ್
IPL 2024 RCB vs RR: ಐಪಿಎಲ್ನ ನಾಕೌಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ. ಇಂದು ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್ನಿಂದ ಹೊರಬೀಳಲಿದೆ. ಅಂದರೆ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ. ಹೀಗಾಗಿ ಈ ಮ್ಯಾಚ್ನಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.