AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅಂದು RCB ಪರ, ಇಂದು SRH ಪರ: ದಾಖಲೆ ಪಂದ್ಯದಲ್ಲಿ ಕಣಕ್ಕಿಳಿದ ಏಕೈಕ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (IPL​ 2024) 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ SRH ತಂಡ 31 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 277 ರನ್​ ಕಲೆಹಾಕಿತು. 278 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಹಾರ್ದಿಕ್ ಪಾಂಡ್ಯ ಪಡೆ 246 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Mar 28, 2024 | 12:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಸನ್​ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಹೈದರಾಬಾದ್​ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ SRH ತಂಡ 277 ರನ್​ ಕಲೆಹಾಕಿ 11 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

1 / 6
11 ವರ್ಷಗಳ ಹಿಂದೆ, 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ದಾಖಲೆ ಬರೆದಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಆರ್​ಸಿಬಿ 263 ರನ್ ಸಿಡಿಸಿ ಹೊಸ ದಾಖಲೆ ನಿರ್ಮಿಸಿತ್ತು.

2 / 6
ಇದೀಗ ಈ ದಾಖಲೆಯನ್ನು ದಶಕದ ಬಳಿಕ ಅಳಿಸಿ ಹಾಕುವಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿದೆ. ವಿಶೇಷ ಎಂದರೆ ಈ ಎರಡೂ ದಾಖಲೆಗಳ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಜಯದೇವ್ ಉನಾದ್ಕಟ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

3 / 6
ಅಂದರೆ 2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 263 ರನ್ ಬಾರಿಸಿದ್ದಾಗ, ಜಯದೇವ್ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು.

4 / 6
ಇದೀಗ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು 277 ರನ್ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದಾಗಲೂ ಜಯದೇವ್ ಉನಾದ್ಕಟ್ ಎಸ್​ಆರ್​ಹೆಚ್ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

5 / 6
ಈ ಮೂಲಕ ಐಪಿಎಲ್​ ಇತಿಹಾಸದ ಎರಡು ಗರಿಷ್ಠ ಸ್ಕೋರ್​ಗಳ ದಾಖಲೆಗಳ ಪಂದ್ಯದಲ್ಲಿ ಕಣಕ್ಕಿಳಿದ ಏಕೈಕ ಆಟಗಾರನಾಗಿ ಜಯದೇವ್ ಉನಾದ್ಕಟ್ ಗುರುತಿಸಿಕೊಂಡಿದ್ದಾರೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ