AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCBಗೆ ಗುಡ್ ನ್ಯೂಸ್: RR ತಂಡದ ಸ್ಟಾರ್ ಆಟಗಾರ ಅಲಭ್ಯ.!

IPL 2024 RR vs RCB: ಅಹದಮಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಕ್ವಾಲಿಫೈಯರ್ ಹಂತಕ್ಕೇರಲು ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಔಟ್ ಆಗಲಿದೆ.

TV9 Web
| Edited By: |

Updated on: May 21, 2024 | 1:52 PM

Share
ಐಪಿಎಲ್ ಸೀಸನ್ 17ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಕ್ವಾಲಿಫೈಯರ್​ಗೆ ಪ್ರವೇಶಿಸಲು ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಮ್ಯಾಚ್ ಮಾಡು ಇಲ್ಲವೇ ಮಡಿ ಪಂದ್ಯ.

1 / 5
ಇಂತಹ ನಿರ್ಣಾಯಕ ಪಂದ್ಯಕ್ಕೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅಲಭ್ಯರಾಗಿದ್ದಾರೆ. ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗೆ ಬಟ್ಲರ್ ಇಂಗ್ಲೆಂಡ್​ಗೆ ತೆರಳಿದ್ದು, ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ.

2 / 5
ಇತ್ತ ಜೋಸ್ ಬಟ್ಲರ್ ಅಲಭ್ಯತೆಯು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಹೊಸ ಚಿಂತೆಯನ್ನುಂಟು ಮಾಡಿದರೆ, ಆರ್​ಸಿಬಿ ತಂಡವು ನಿಟ್ಟುಸಿರುವ ಬಿಟ್ಟಿದೆ. ಏಕೆಂದರೆ ಲೀಗ್​ ಹಂತದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಆರ್​ಆರ್ ಗೆಲುವು ದಾಖಲಿಸಿತ್ತು. ಈ ಗೆಲುವಿನ ರೂವಾರಿ ಜೋಸ್ ಬಟ್ಲರ್.

3 / 5
ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 183 ರನ್​ಗಳನ್ನು ಬೆನ್ನತ್ತಿದ ರಾಜಸ್ಥಾನ್ ಪರ ಜೋಸ್ ಬಟ್ಲರ್ ಅಜೇಯ ಶತಕ ಸಿಡಿಸಿದ್ದರು. ಈ ಶತಕದೊಂದಿಗೆ ಕೊನೆಯ ಓವರ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಇದೀಗ ನಿರ್ಣಾಯಕ ಪಂದ್ಯದಿಂದ ಬಟ್ಲರ್ ಹೊರಗುಳಿದಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

4 / 5
ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಕ್ವಾಲಿಫೈಯರ್ ಹಂತಕ್ಕೇರುವ ವಿಶ್ವಾಸದಲ್ಲಿದೆ. ಒಂದು ವೇಳೆ ಆರ್​ಸಿಬಿ ತಂಡ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದರೆ, ಕೆಕೆಆರ್ ಮತ್ತು ಎಸ್​ಆರ್​ಹೆಚ್ ನಡುವಣ ಪಂದ್ಯದಲ್ಲಿ ಸೋಲುವ ತಂಡದ ವಿರುದ್ಧ ಕಣಕ್ಕಿಳಿಯಲಿದೆ.

5 / 5
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಕೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!

ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್